ಚಿಕ್ಕಬಳ್ಳಾಪುರ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಾ.ಕೆ.ಸುಧಾಕರ್ ಅವರನ್ನು ಕಾಮನ್ವೆಲ್ತ್ ಸಂಸದೀಯ ಸಂಘದ ಮಧ್ಯಂತರ ಮಂಡಳಿಗೆ ನಾಮನಿರ್ದೇಶನ ಮಾಡಿದ್ದಾರೆ. ಕಾಮನ್ವೆಲ್ತ್ ಸಂಸದೀಯ ಸಂಘದ 67ನೇ ವಾರ್ಷಿಕ ಸಮ್ಮೇಳನ
ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲಾಡಳಿತ ಭವನದ ಆವರಣದಲ್ಲಿ ಕನ್ನಡದ ಮೊಟ್ಟಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್
ಅನ್ನೂರ್: ಜಮ್ಮು ಕಾಶ್ಮೀರದ ಅನ್ನೂರ್ ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ನಾಲ್ಕು ವರ್ಷದ ಫ್ಯಾಂಟಮ್ ಎಂಬ ಆರ್ಮಿ ಶ್ವಾನ (Army dog) ಸಾವನ್ನಪ್ಪಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ. ಭಯೋತ್ಪಾದಕರ ದಾಳಿಗಿರುವ ಹಿನ್ನಲೆ
ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ
ಹಾಸನ: ಹಾಸನಾಂಬೆಯ ದರ್ಶನ ಪಡೆದು ವಾಪಸ್ ಬರುತ್ತಿರುವಾಗ ನಡೆದ ಅಪಘಾತದಲ್ಲಿ ತಂದೆ ಮತ್ತು ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಣ್ಣೀರುಹಳ್ಳದಲ್ಲಿ ನಡೆದಿದೆ. 38 ವರ್ಷದ ಕುಮಾರ್ ಮತ್ತು 18 ವರ್ಷದ ಕಾವ್ಯಾ ಮೃತ ದುರ್ದೈವಿಗಳು. ಘಟನೆಯಲ್ಲಿ ತಾಯಿ ಪುಟ್ಟಮ್ಮ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು,
ದಾಬಸ್ಪೇಟೆ: ಬೈಕಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ (Accident) ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಕೆಂಗಲ್ ಕೆಂಪೋಹಳ್ಳಿ ಗ್ರಾಮದ ಬಳಿ ನಡೆದಿದೆ. ತುಮಕೂರು ಮೂಲದ 28 ವರ್ಷದ
ಬೆಂಗಳೂರು: ನಟ ದರ್ಶನ್ (Darshan) ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, ಸಂಜೆ 6ಗಂಟೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ಪತ್ನಿಯೊಂದಿಗೆ ಪ್ರಯಾಣ ಆರಂಭಿಸಿದ್ದಾರೆ. ಹೈಕೋರ್ಟ್ ದರ್ಶನ್ (Darshan) ಅವರಿಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು