ಕಾರ್ಮಿಕರಿಗೆ ಕಿಟ್ ವಿತರಿಸಿದ ಬಿ.ಸಿ.ಪಾಟೀಲ್

ಹಾವೇರಿ : ಕೃಷಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ಭಾಗದ ವಿವಿಧ ಸಂಘನೆಯ ಕಾರ್ಮಿಕರಿಗೆ ಅವಶ್ಯಕ ದಿನಸಿ ವಸ್ತುಗಳನ್ನು‌ ವಿತರಿಸಿದರು.

ಕ್ಷೌರಿಕರು,ಆಟೋಚಾಲಕರು,ಅಶಾ ಕಾರ್ತಕರ್ತೆಯರು,ಅಗಸರು,ಸಿಂಪಿಗರು,ಕಮ್ಮಾರ,ಬಡಿಗೇರ,ಕೊರಗ, ಅಂಗನವಾಡಿ ಕಾರ್ಯಕರ್ತೆಯರು,ಗ್ರಾ.ಪಂ.ನೀರುಗಂಟಿ,ಅರ್ಚಕ,ಮೇದಾರ,ಮಾಲ್ವಿ ಸೇರಿದಂತೆ ಒಟ್ಟು 5000  ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೃಷಿಸಚಿವರು,ಕರೊನಾ ಲಾಕ್ಡೌನ್‌ ಸಂಕಷ್ಟದ ಸಮಯದಲ್ಲಿ ಕೆಲವು ಸಮುದಾಯಗಳು ಕೆಲಸ ನಿರ್ವಹಿಸಲಾಗದೇ ತೊಂದರೆಗೊಳಗಾಗಿದ್ದವು.

ಸರ್ಕಾರ ಕೊರೊನಾ ನಷ್ಟಕ್ಕಾಗಿ 1610ಕೋಟಿ.ರೂ.ಮೊತ್ತದ ವಿಶೇಷ ಪ್ಯಾಕೇಜ್ ಘೋಷಿಸಿದೆ.ಕಾರ್ಮಿಕರಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗದಂತೆ ದಿಟ್ಟಕ್ರಮ ವಹಿಸಿದೆ.ಮುಂದಿನ ದಿನಗಳಲ್ಲಿ ಇನ್ನು ಕೆಲವು ವರ್ಗಗಳಿಗೆ ಪರಿಹಾರ ಘೋಷಿಸಲಿದೆ.ರಾಜ್ಯ ಸರ್ಕಾರ ಎಲ್ಲಾ ವರ್ಗದವರ ಪರವಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ರಾಜ್ಯದ ಹಿತವನ್ನು ಕಾಪಾಡಲು ಬದ್ಧವಾಗಿದೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ.ಕೊರೊನಾ ನಿಯಂತ್ರಣದಲ್ಲಿ ನಮ್ಮ ರಾಜ್ಯವೇ ಅತ್ಯಂತ ಕಠಿಣ ಕ್ರಮಜರುಗಿಸಿದ್ದು, ಮುಖ್ಯಮಂತ್ರಿಗಳು ಅದರಲ್ಲಿ ಯಶಸ್ವಿಯಾಗಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು.

ಕರೊನಾ ಸಂಕಷ್ಟ ಇಡೀ ವಿಶ್ವಕ್ಕೆ ವ್ಯಾಪಿಸಿದ್ದು ಎಚ್ಚರಿಕೆಯ ನಡೆ ಬಹಳ ಮುಖ್ಯವಾಗಿದೆ.ಸಾಮಾಜಿಕ ಅಂತರ ಕಾಯ್ದುಕೊಂಡು ಹೋಗುವುದೊಂದೇ ಸದ್ಯದ ಪರಿಹಾರ ಎಂದು ಕರೆ ನೀಡಿದರು.

ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್, ರಟ್ಟಿಹಳ್ಳಿ,ಹಿರೇಕೆರೂರು ತಹಶೀಲ್ದಾರರು ಉಪಸ್ಥಿತರಿದ್ದರು.

ರಾಜಕೀಯ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. D.K.Shivakumar

[ccc_my_favorite_select_button post_id="110593"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ

ಬಾಶೆಟ್ಟಿಹಳ್ಳಿ ಬಳಿ ಸುಮಾರು 35-40 ವರ್ಷ ವಯಸ್ಸಿನ ಗಂಡಸಿನ ಅಪರಿಚಿತ ಮೃತ ದೇಹ (Unknown body) ಪತ್ತೆ ಪ್ರಕರಣದ ಕುರಿತಂತೆ, ಮೃತನ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="110603"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!