ಷರತ್ತುಗಳ ಮೇರೆಗೆ ವಾಣಿಜ್ಯ ಮಳಿಗೆಗಳ ತೆರವಿಗೆ ಅನುಮತಿ : ಡಿವೈಎಸ್‌ಪಿ ಟಿ.ರಂಗಪ್ಪ

ದೊಡ್ಡಬಳ್ಳಾಪುರ : ಕೊವಿಡ್-19 ಲಾಕ್‌ಡೌನ್ ಹಿನ್ನಲೆಯಲ್ಲಿ ನಗರದಲ್ಲಿ ಬೆಳಗಿನಿಂದ ಸಂಜೆ 5 ಗಂಟೆಯವರೆಗೆ ವಿವಿಧ ವಾಣಿಜ್ಯ ಮಳಿಗೆಗಳನ್ನು ತೆರೆಯಲು ನಿಯಮಾನುಸಾರ ಅನುಮತಿ ನೀಡಿದ್ದು, ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದು ಡಿವೈಎಸ್‌ಪಿ ಟಿ.ರಂಗಪ್ಪ ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯಿಂದ ನಡೆದ ವಿವಿಧ ಅಂಗಡಿ, ವಾಣಿಜ್ಯ ಮಳಿಗೆಗಳ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು.

ಯಾವುದೇ ಅಂಗಡಿಗಳಲ್ಲಿ ಗುಟ್ಕಾ ಮಾರಾಟಕ್ಕೆ ಅನುಮತಿ ಇಲ್ಲ,ಗ್ರಾಹಕರು ಬಂದಾಗ ಅಂತರ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಕೆ ಮಾಡಬೇಕು. ಮಾಸ್ಕ್ ಧರಿಸದಿದ್ದರೆ ದಂಡ ವಿಸಲಾಗುವುದು. ವಿನಾಯಿತಿ ನೀಡಿರುವ ಕೈಗಾರಿಕೆಗಳು ಹಾಗೂ ವಾಣಿಜ್ಯ ಚಟುವಟಿಕೆಗಳುನ್ನು ಹೊರತು ಪಡಿಸಿ ಬೇರೆ ವಹಿವಾಟುಗಳಿಗೆ ಅನುಮತಿ ಇಲ್ಲ. ಹೋಟೆಲ್‌ಗಳಲ್ಲಿ ಪಾರ್ಸಲ್‌ಗಳಿಗೆ ಮಾತ್ರ ಅನುಮತಿ ಇದೆ.

ಸೋಂಕಿತರು ಹೆಚ್ಚಾದರೆ ಅದಕ್ಕೆ ಪೂರಕವಾದ ವ್ಯವಸ್ಥೆ ನಮ್ಮಲ್ಲಿ ಇಲ್ಲ. ಇದಕ್ಕಿರುವ ಮಾರ್ಗ ಎಂದರೆ ಸೋಂಕು ಹರಡುವುದನ್ನು ತಡೆಗಟ್ಟುವುದು. ವಾಣಿಜ್ಯ ಪ್ರದೇಶಗಳಲ್ಲಿ ಜನರು ಸಂಪರ್ಕಕ್ಕೆ ಬರುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕು. ಜಿಲ್ಲಾಕಾರಿಗಳ ಸೂಚನೆಯಂತೆ ಆಟೋ ಮೊದಲಾದ ಸಾರ್ವಜನಿಕ ವಾಹನಗಳಿಗೆ ಅವಕಾಶವಿಲ್ಲ. ದ್ವಿಚಕ್ರವಾಹಗಳಲ್ಲಿ ಒಬ್ಬರು, ಕಾರುಗಳಲ್ಲಿ ಚಾಲಕ ಸೇರಿ ಇಬ್ಬರು ಮಾತ್ರ ಪ್ರಯಾಣಿಸಬಹುದಾಗಿದೆ. ಜನಸಾಮಾನ್ಯರು ತಮ್ಮ ಮಳಿಗೆಗಳಿಗೆ ಬಂದಾಗ ಅವರಿಗೆ ಕಡ್ಡಾಯವಾಗಿ ನಿಯಮ ಪಾಲಿಸುವಂತೆ ಸೂಚಿಸುವುದು ಅಂಗಡಿ ಮಾಲೀಕರ ಕರ್ತವ್ಯವಾಗಿದ್ದು,ಇದನ್ನು ಉಲ್ಲಂಘಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ರಾಘವ ಎಸ್.ಗೌಡ,ನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ಸೋಮಶೇಖರ್,ಗ್ರಾಮಾಂತರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ವಿ.ಗಜೇಂದ್ರ ಹಾಜರಿದ್ದರು.

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!