ವಿದ್ಯುತ್ ಮಗ್ಗದ ನೇಕಾರರು ಹೋರಾಟ ನಡೆಸದೇ ಸೌಲಭ್ಯ ಪಡೆಯಲು ಸಾಧ್ಯವೇ ಇಲ್ಲ – ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ : ಅಂಗನವಾಡಿ, ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸಿದ ಹೋರಾಟದ ಮಾದರಿಯಲ್ಲಿಯೇ  ನೇಕಾರರು, ನೇಕಾರಿಯಲ್ಲಿ ತೊಡಗಿರುವ ಕಾರ್ಮಿಕರು ಬೃಹತ್ ಮಟ್ಟದಲ್ಲಿ ಧರಣಿ ನಡೆಸದ ಹೊರತು ನ್ಯಾಯಪಡೆಯಲು ಸಾಧ್ಯವೇ ಇಲ್ಲದಾಗಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.  

ಅವರು ಬುಧವಾರ ನಗರದ ಕನ್ನಡ ಜಾಗೃತ ಪರಿಷತ್ನಲ್ಲಿ ಪಕ್ಷಾತೀತವಾಗಿ ರಚನೆಯಾಗಿರುವ ನೇಕಾರರ ಹಿತರಕ್ಷಣಾ ಸಮಿತಿ ವತಿಯಿಂದ ನಡೆದ ಸಭೆಯಲ್ಲಿ ಮಾತನಾಡಿದರು. 

ಲಾಕ್ಡೌನ್ ಜಾರಿಯಾದ ನಂತರ ವಿದ್ಯುತ್ ಮಗ್ಗಗಳನ್ನು ಹೊಂದಿರುವ ನೇಕಾರರು, ನೇಕಾರಿಕೆಯಲ್ಲಿ ತೊಡಗಿರುವ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸುವಂತೆ ಮುಖ್ಯಮಂತ್ರಿಗಳು,ಜವಳಿ ಸಚಿವರಿಂದ ಮೊದಲುಗೊಂಡು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಸಚಿವರಿಗೂ ಮನವಿಗಳನ್ನು ಸಲ್ಲಿಸಿದರು ಯಾವುದೇ ಕ್ರಮ ಕೈಗೊಂಡಿಲ್ಲ. ನೇಕಾರಿಕೆ ಅಂದರೆ ಕೈಮಗ್ಗಗಳನ್ನು ಹೊಂದಿರುವವರು ಮಾತ್ರ ಎನ್ನುವಂತೆ ಸರ್ಕಾರ ವರ್ತಿಸುತ್ತಿರುವುದು ಸರಿಯಲ್ಲ. ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಆರ್ಥಿಕ ಪ್ಯಾಕೇಜ್ನಲ್ಲಿ ವಿದ್ಯುತ್ ಮಗ್ಗಗಳನ್ನು ಹೊಂದಿರುವ ನೇಕಾರರಿಗೆ, ನೇಕಾರಿಕೆಯಲ್ಲಿ ತೊಡಗಿರುವ ಕಾರ್ಮಿಕರಿಗೆ ಯಾವುದೇ ರೀತಿಯ ಪ್ರಯೋಜನೆಗಳು ಇಲ್ಲದಾಗಿದೆ. ನೇಕಾರರ ಹಿತರಕ್ಷಣಾ ಹೋರಾಟ ಸಮಿತಿಯಿಂದ ರೂಪಿಸುವ ಎಲ್ಲಾ ರೀತಿಯ ಹೋರಾಟಗಳಿಗು ನಮ್ಮ ಬೆಂಬಲ ಇದೆ ಎಂದರು.

ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರಾದ ಬಿ.ಮುನೇಗೌಡ, ಆರ್.ಚಂದ್ರತೇಜಸ್ವಿ, ಟಿ.ಎನ್.ಪ್ರಭುದೇವ್,ಬಿ.ಜಿ.ಹೇಮಂತ್ ರಾಜ್, ಸಂಜೀವ್ ನಾಯಕ್,ಕೆ.ಪಿ.ಜಗನ್ನಾಥ್, ಪಿ.ಎ.ವೆಂಕಟೇಶ್ ಮಾತನಾಡಿ, ನಗರದ ಇಡೀ ಆರ್ಥಿಕ ಸ್ಥಿತಿ ನಿಂತಿರುವುದೇ ವಿದ್ಯುತ್ ಮಗ್ಗಗಳ ನೇಕಾರಿಕೆ ಮೇಲೆ. ನೇಕಾರಿಯನ್ನು ನಂಬಿ ಸಾವಿರಾರು ಕುಟುಂಬಗಳು ಜೀವನ ಮಾಡುತ್ತಿವೆ. ಲಾಕ್ಡೌನ್ ಜಾರಿಯಿಂದ ಸೀರೆಗಳು ಮಾರಾಟವಾಗದೇ ನೇಕಾರಿಕೆ ಉದ್ಯಮವೇ ಸ್ಥಗಿತಗೊಂಡಿದೆ. ನೇಕಾರಿಕೆಯಲ್ಲಿ ತೊಡಗಿರುವ ಕಾರ್ಮಿಕರನ್ನು ಅಸಂಘಟಿತ ವಲಯಕ್ಕೆ ಸೇರಿಸುವ ಮೂಲಕ ರಾಜ್ಯ ಸರ್ಕಾರ ಆರ್ಥಿಕ ನೆರವಿನ ಪ್ಯಾಕೇಜ್ ಸೌಲಭ್ಯ ದೊರೆಯುವಂತೆ ಮಾಡಬೇಕು. ಇಲ್ಲವಾದರೆ ಪಕ್ಷಾತೀತವಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಮೇ.18 ರಂದು ಧರಣಿ: ವಿದ್ಯುತ್ ಮಗ್ಗಗಳ ನೇಕಾರರ, ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!