ಕಾರ್ಮಿಕರು ತವರಿಗೆ ತೆರಳಲು ನೆರವಾದ ದೊಡ್ಡಬಳ್ಳಾಪುರ ಪೊಲೀಸರು

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ  ವಲಯ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುವ 100 ಮಂದಿ ಬಿಹಾರ ಮೂಲದ ಕಾರ್ಮಿಕರನ್ನು ನಗರ ಪೊಲೀಸ್ ಠಾಣೆಯ ಆವರಣದ ಬಳಿಯಿಂದ ಕಳುಹಿಸಿಕೊಡಲಾಯಿತು.

ಈ ಕುರಿತು ಮಾಹಿತಿ ನೀಡಿದ ಸರ್ಕಲ್ ಇನ್ಸ್‌ಪೆಕ್ಟರ್ ರಾಘವ ಎಸ್.ಗೌಡ, ಸ್ಥಳೀಯ ಆಡಳಿತದ ಬಳಿ ನೋಂದಾಯಿಸಿಕೊಂಡಿದ್ದ  ದೊಡ್ಡಬಳ್ಳಾಪುರ  ವಲಯ ಪೊಲೀಸ್ ಠಾಣೆಗಳ ವ್ಯಾಪ್ತಿಯ 100 ಮಂದಿ ಕಾರ್ಮಿಕರ  ಆರೋಗ್ಯ ವರದಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಬಿಎಂಟಿಸಿ ಬಸ್‌ಗಳಲ್ಲಿ ಮಾಲೂರಿಗೆ ಕಳುಹಿಸಿಕೊಡಲಾಗುತ್ತಿದೆ. ಮಾಲೂರಿಗೆ ಆಗಮಿಸುವ ರೈಲಿನ ಮೂಲಕ ಕಾರ್ಮಿಕರು ಬಿಹಾರಕ್ಕೆ ತೆರಳಲಿದ್ದಾರೆ ಎಂದರು.

ರಾಜ್ಯ ಸಾರಿಗೆ ಸಂಸ್ಥೆಯ ಚಿಕ್ಕಬಳ್ಳಾಪುರ ವಿಭಾಗದ ಸಂಚಾರ ನಿರೀಕ್ಷಕರಾದ ಶುಭಾ ಮಾಹಿತಿ ನೀಡಿ, ಸರ್ಕಾರದ ಬಳಿ ನೋಂದಾಯಿಸಿದ ಕಾರ್ಮಿಕರಿಗಷ್ಟೇ ಪ್ರಯಾಣ ಮಾಡಲು ಅವಕಾಶವಿದ್ದು, ಬೇರೆ ಯಾರೊಬ್ಬರಿಗೂ ಪ್ರವೇಶವಿಲ್ಲ. ವೈಯಕ್ತಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಮಿಕರಿಗೆ 5 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಮಾಲೂರಿಗೆ ಬಸ್ ವ್ಯವಸ್ಥೆ ಹಾಗೂ ಅಲ್ಲಿಂದ ರೈಲಿನಲ್ಲಿ ತೆರಳಲು ತಲಾ ಒಬ್ಬರಿಗೆ 990 ರೂ ನಂತೆ ಟಿಕೆಟ್‌ಗಳನ್ನು ಇಲ್ಲಿಯೇ ವಿತರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ಸೋಮಶೇಖರ್,ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಕ ಪುಟ್ಟವೀರಪ್ಪ ಸೇರಿದಂತೆ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಹಾಜರಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ಶಂಕುಸ್ಥಾಪನೆ ಕಂಡು 2 ವರ್ಷ 10 ತಿಂಗಳು ಕಳೆದರು ಪೂರ್ಣಗೊಳ್ಳದ ರಸ್ತೆ ಕಾಮಗಾರಿಯಿಂದಾಗಿ ವಾಹನ ಸವಾರರು ಪದೇ ಪದೇ ಅಪಘಾತಕ್ಕೆ (Accident) ಒಳಗಾಗುತ್ತಿರುವ ಘಟನೆ ರಾಜಘಟ್ಟ ಕೆರೆ ಏರಿ ಮೇಲೆ ನಡೆಯುತ್ತಿದೆ.

[ccc_my_favorite_select_button post_id="120455"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!