ದೊಡ್ಡಬಳ್ಳಾಪುರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ದೊಡ್ಡಬಳ್ಳಾಪುರ : ತಾಲೂಕು ಮೊಬೈಲ್ ಮತ್ತು ಕರೆನ್ಸಿ ವ್ಯಾಪಾರಸ್ಥರ ಸಂಘ ಹಾಗೂ ಆರ್‍ಯವೈಶ್ಯ ಮಂಡಲಿ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಗರದ ವಾಸವಿ ಕಲ್ಯಾಣ ಮಂದಿರದಲ್ಲಿ ನಡೆಯಿತು.

ಡಿವೈಎಸ್‌ಪಿ ಟಿ.ರಂಗಪ್ಪ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಇಂದು ವೈಜ್ಞಾನಿಕವಾಗಿ ಎಷ್ಟೇ ಆವಿಷ್ಕಾರಗಳಾಗಿದ್ದರೂ ಇಂದಿಗೂ ಕೃತಕ ರಕ್ತವನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ. ರಕ್ತವನ್ನು ರಕ್ತದಾನದಿಂದ ಮಾತ್ರ ಪಡೆಯಬಹುದಾಗಿದೆ. ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ರಕ್ತದಾನದ ಕೊರತೆ ಹೆಚ್ಚಾಗುತ್ತಿದ್ದು, ರಕ್ತದಾನ ಶಿಬಿರಗಳು ಈ ದಿಸೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಸಂಘಟನೆಗಳು ರಕ್ತದಾನ ಶಿಬಿರ ಹಮ್ಮಿಕೊಳ್ಳುತ್ತಿರುವುದು ಅಭಿನಂದನೀಯ. ಆದರೆ ಶಿಬಿರಗಳಲ್ಲಿ ಕೊವಿಡ್-೧೯ ಸೋಂಕು ಹರಡದಂತೆ ಎಲ್ಲರೂ ಎಚ್ಚರ ವಹಿಸಿ, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ತಾಲೂಕು ಮೊಬೈಲ್ ಮತ್ತು ಕರೆನ್ಸಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ.ವಿಶ್ವನಾಥ್,ಗೌರವ ಅಧ್ಯಕ್ಷ ಕೃಷ್ಣಪ್ಪ,ಉಪಾಧ್ಯಕ್ಷ ಬಿ.ಎನ್.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ರಮೇಶ್,ಕಾರ್ಯಾಧ್ಯಕ್ಷ ಶಬೀರ್ ಖಾನ್,ಸಹ ಕಾರ್‍ಯದರ್ಶಿ ಪ್ರದೀಪ್ ಕುಮಾರ್, ಖಜಾಂಚಿ ಮನುಕುಮಾರ್, ಸಂಘಟನಾ ಕಾರ್ಯದರ್ಶಿ ಬಾಲ ಮುರಳಿ ಕೃಷ್ಣ ಆರ್‍ಯವೈಶ್ಯ ಮಂಡಲಿ ರಾಜ್ಯ ನಿರ್ದೇಶಕರಾದ ಅಮರನಾಥ್ ಎಸ್.ಸುಂಕು,ಎಸ್.ಮಂಜುನಾಥ್,ಜಿಲ್ಲಾಧ್ಯಕ್ಷ ಅನಿಲ್ ಕುಮಾರ್,ನಾಗರಾಜ್, ದೇವನಾಥ್,ವೆಂಕಟೇಶ್ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ದ ದೂರು

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ದ ದೂರು

ತಮಿಳುನಾಡು, ಬಂಗಾಳ ಚುನಾವಣೆ ನಡೆಯುತ್ತಿರುವಾಗ, ತಮ್ಮ ಪಕ್ಷದ ಪರ ಭಾಷಣಕ್ಕಾಗಿ ಸರಕಾರಿ ಸ್ವಾಮ್ಯದ ದೂರದರ್ಶನವನ್ನು ಮೋದಿ (Modi)ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

[ccc_my_favorite_select_button post_id="121155"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!