ದೊಡ್ಡಬಳ್ಳಾಪುರ : ಎರಡು ವರ್ಷಗಳಿಂದ ನಗರಸಭೆ ಪೌರಾಯುಕ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ಆರ್. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ರಮೇಶ್ ಎಸ್.ಸುಣಗಾರ ಅವರು ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.


ದೊಡ್ಡಬಳ್ಳಾಪುರ : ಎರಡು ವರ್ಷಗಳಿಂದ ನಗರಸಭೆ ಪೌರಾಯುಕ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ಆರ್. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ರಮೇಶ್ ಎಸ್.ಸುಣಗಾರ ಅವರು ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Recent Posts
ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)
ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.
ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್‌ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್
ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.
Copyright 2019-2026 Harithalekhani. All Rights Reserved.