ದೊಡ್ಡಬಳ್ಳಾಪುರ : ಕರೊನಾ ಸೋಂಕನ್ನು ತಡೆಗಟ್ಟಲು ಮುಂದುವರಿಸಲಾದ ಲಾಕ್ ಡೌನ್ 4.O ಅವಧಿಯಲ್ಲಿ ನೆಗಡಿ, ಕೆಮ್ಮು, ಜ್ವರ ಮುಂತಾದ ರೋಗ ಲಕ್ಷಣಗಳು ಕಂಡುಬಂದರೆ ಏನ್ ಮಾಡಬೇಕೆಂದು ಅನೇಕರ ಆತಂಕಕ್ಕೆ ಕಾರಣವಾಗಿರುವ ವಿಚಾರ.
ಈ ರೀತಿಯ ಲಕ್ಷಣಗಳು ಕಂಡುಬಂದರೆ ಕೂಡಲೇ ಆಪ್ತಮಿತ್ತ ಸಹಾಯವಾಣಿ 14410 ಗೆ ಕರೆ ಮಾಡಿ ತಜ್ಞರಿಂದ ಸಲಹೆ ಪಡೆಯಬಹುದು ಎಂದು ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಸಲಹೆ ನೀಡಿದ್ದಾರೆ.