ಶಾಸಕ ಟಿ.ವೆಂಕಟರಮಣಯ್ಯ ವಿರುದ್ದ ವಿಧಾನಸಭಾ ಅಧ್ಯಕ್ಷರಿಗೆ ದೂರು – ರವಿಕೃಷ್ಣಾರೆಡ್ಡಿ

ದೊಡ್ಡಬಳ್ಳಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ಸಾರ್ವಜನಿಕರೊಂದಿಗೆ ಮಾತನಾಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು.ಇತ್ತೀಚೆಗೆ ಸಚಿವ ಮಾಧುಸ್ವಾಮಿ, ಶಾಸಕ ಟಿ.ವೆಂಕಟರಮಣಯ್ಯ ಅವರು ಮಾತನಾಡಿರುವ ರೀತಿ ಸರಿಯಾದ ಕ್ರಮ ಅಲ್ಲ ಎಂದು ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಹೇಳಿದರು.

ಅವರು ನಗರದ ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ವಿದೇಶದಿಂದ ಬರುವವರನ್ನು ದೊಡ್ಡಬಳ್ಳಾಪುರದಲ್ಲಿ ಕ್ವಾರಂಟೈನ್‌ ಮಾಡುವ ವಿಚಾರದಲ್ಲಿ ವಕೀಲರಾದ ಜಿ.ವೆಂಕಟೇಶ್‌ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಜನರಿಗೆ ಒಳಿತಾಗುವಂತೆ ಮಾಡಿದ್ದಾರೆ.ಆದರೆ ಈ ವಿಚಾರದಲ್ಲಿ ಕ್ಷೇತ್ರದ ಶಾಸಕರು ವೆಂಕಟೇಶ್‌ ಅವರನ್ನು ಅವಾಚ್ಚಶಬ್ದಗಳಿಂದ ನಿಂದಿಸಿ, ಪ್ರಾಣಬೆದರಿಕೆ ಹಾಕಿದ್ದಾರೆ. ಈ ವಿಚಾರವಾಗಿ ವಿಧಾನ ಸಭಾ ಅಧ್ಯಕ್ಷರಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.ಜನ ಸಾಮಾನ್ಯರ ಹಕ್ಕುಗಳನ್ನು ರಕ್ಷಿಸಬೇಕಾದವರೇ ಅಗೌರವ ರೀತಿಯಲ್ಲಿ ನಡೆದುಕೊಂಡಿದ್ದಾರೆ.ವಿಧಾನಸಭಾ ಅಧ್ಯಕ್ಷರು ಕ್ರಮ ಕೈಗೊಳ್ಳದಿದ್ದರೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗುವುದು ಎಂದರು.

ವಕೀಲರಾದ ಜಿ.ವೆಂಕಟೇಶ್‌ ವಿರುದ್ದ ಸಾಕಷ್ಟು ಜನ ಪೊಲೀಸ್‌ ಠಾಣೆಗೆ ದೂರುಗಳನ್ನು ನೀಡಿದ್ದಾರೆ ಎನ್ನಲಾಗುತ್ತಿದೆ. ಈ ದೂರುಗಳು ಗಂಭೀರವಾಗಿದ್ದರೆ ವೆಂಕಟೇಶ್‌ ವಿರುದ್ಧವಾಗಿ ಅನ್ಯಾಯಕ್ಕೆ ಒಳಗಾದವರ ಪರವಾಗಿಯು ನಿಲ್ಲಲಾಗುವುದು. ವಕೀಲರಾದ ಜಿ.ವೆಂಕಟೇಶ್‌ ಅವರಿಗೆ ನಮ್ಮ ಪಕ್ಷದಲ್ಲಿ ಇನ್ನು ಯಾವುದೇ ಹುದ್ದೆಯನ್ನು ನೀಡಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ಅಬ್ದುಲ್‌ ಸುಬಾನ್‌,ಆನಂದ್‌, ವಕೀಲ ಜಿ.ವೆಂಕಟೇಶ್‌ ಇದ್ದರು

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]