ದೊಡ್ಡಬಳ್ಳಾಪುರ : ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ,ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮೆ.31 ಭಾನುವಾರದಂದು ಕಂಪ್ಲೀಟ್ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ,ಭಾನುವಾರದಂದು ಎಲ್ಲ ದೈನಂದಿನ ಚಟುವಟಿಕೆಗಳು ಎಂದಿನಂತೆ ಇರುತ್ತವೆ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.