ಜೀವ ಉಳಿಸುವ ಸಾರ್ಥಕ ಕೆಲಸ ಮಾಡಲು ರಕ್ತದಾನ ಮಾಡಿ – ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ: ನಾವು ನೀಡುವ ರಕ್ತ ಮತ್ಯಾರದೋ ಪ್ರಾಣವನ್ನು ಉಳಿಸುತ್ತದೆ ಅಂದರೆ ಅದಕ್ಕಿಂತಲು ಖುಷಿಯ ವಿಚಾರ ಬೇರೆ ಯಾವುದೂ ಇಲ್ಲ ಎಂದು ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್‌.ಕರೀಗೌಡ ಹೇಳಿದರು.

ಅವರು ನಗರದಲ್ಲಿ ಜೆಡಿಎಸ್‌ ತಾಲ್ಲೂಕು ಕಾರ್ಯಾಧ್ಯಕ್ಷ ಆರ್‌.ಕೆಂಪರಾಜ್‌ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಕರೀಗೌಡ ಅವರು ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.

ಆರೋಗ್ಯವಂತರು ತಮ್ಮ ದೈಹಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ವರ್ಷಕ್ಕೆ ಮೂರ ರಿಂದ ನಾಲ್ಕು ಬಾರಿ ರಕ್ತದಾನ ಮಾಡಬಹುದಾಗಿದೆ. ಅದೆಷ್ಟೊ ಜನರಿಗೆ ರಕ್ತದಾನ ಮಾಡಬೇಕು ಎನ್ನುವ ಆಸೆ ಇದ್ದರು ಸಹ ಹಲವಾರು ರೀತಿಯ ಆರೋಗ್ಯದ ಸಮಸ್ಯೆಗಳಿಂದ ಸಾಧ್ಯವಾಗುವುದಿಲ್ಲ. ನಮ್ಮ ಆರೋಗ್ಯ ಸರಿಯಾಗಿರುವ ಸಂದರ್ಭದಲ್ಲಿ ರಕ್ತದಾನ ಮಾಡುವ ಮೂಲಕ ನಮಗೆ ಅರಿವಿಲ್ಲದಂತೆ ಹತ್ತಾರು ಜೀವಗಳನ್ನು ಉಳಿಸಲು ಇರುವ ಏಕೈಕ ಮಾರ್ಗ ರಕ್ತದಾನ ಮಾಡುವುದೇ ಅಗಿದೆ.ಲಾಕ್‌ಡೌನ್‌ ಆರಂಭವಾದ ನಂತರ ಹಲವಾರು ಕಾರಣಗಳಿಂದ ರಕ್ತದಾನ ಶಿಬಿರಗಳನ್ನು ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ ರಕ್ತದ ಅವಶ್ಯಕತೆ ಹೆಚ್ಚಾಗಿದೆ. ಆದರೆ ರಕ್ತ ದೊರೆಯದಾಗಿದೆ. ಜನ್ಮದಿನಗಳು ಸೇರಿದಂತೆ ಹತ್ತಾರು ಸಂದರ್ಭಗಳಲ್ಲಿ ರಕ್ತದಾನ ಶಿಬಿರಗಳನ್ನು ನಡೆಸುವ ಮೂಲಕ ರಕ್ತ ಸಂಗ್ರಹವನ್ನು ಮಾಡುವ ಕೆಲಸ ನಡೆಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಲಗ್ಗೆರೆ ನಾರಾಯಣಸ್ವಾಮಿ, ವಿ.ಆಂಜಿನಪ್ಪ, ಸಿ.ವಿ.ಲಕ್ಷ್ಮೀಪತಯ್ಯ, ಪಿ.ಸಿ.ಲಕ್ಷ್ಮೀನಾರಾಯಣ್‌, ವಡ್ಡರಹಳ್ಳಿರವಿ, ಶಿವಕುಮಾರ್‌, ಜಿ.ಸತ್ಯನಾರಾಯಣ್‌, ಮಂಜುನಾಥರೆಡ್ಡಿ, ಅಖಿಲೇಶ್‌ ಇದ್ದರು.

ರಾಜಕೀಯ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

"ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ

[ccc_my_favorite_select_button post_id="119663"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!