ಬೆಂ.ಗ್ರಾ.ಜಿಲ್ಲೆಯ ಮೂವರು ಮಹಿಳೆಯರಲ್ಲಿ ಕರೊನಾ : ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂವರು ಮಹಿಳೆಯರಲ್ಲಿ ಇಂದು ಕರೊನಾ ವೈರಾಣು ಸೋಂಕು ದೃಢಪಟ್ಟಿದ್ದು, ಎಲ್ಲರೂ ಸೋಂಕಿತ ವ್ಯಕ್ತಿಗಳ ಪ್ರಥಮ ಸಂಪರ್ಕ ಹೊಂದಿದ್ದವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ಹೊಸಕೋಟೆ ತಾಲ್ಲೂಕಿನ ಚಿಕ್ಕಕೊರಟ್ಟಿ ಗ್ರಾಮದ ನಿವಾಸಿಯಾದ (ಪಿ-3462) 36 ವರ್ಷದ ಮಹಿಳೆ, (ಪಿ-1724) ವ್ಯಕ್ತಿಯ ಸಂಪರ್ಕ ಹೊಂದಿದ್ದ ಹಿನ್ನೆಲೆ, ಆರೋಗ್ಯ ತಪಾಸಣೆ ಮಾಡಿಸಿದಾಗ ಸೋಂಕು ದೃಢಪಟ್ಟಿರುತ್ತದೆ.

ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಇಲ್ತೊರೆ ಗ್ರಾಮದ 29 ವರ್ಷ (ಪಿ-3463) ಮತ್ತು 58 ವರ್ಷದ (ಪಿ-3464) ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದ್ದು, (ಪಿ-2550) ರ ಸಂಪರ್ಕ ಹೊಂದಿದ್ದವರಾಗಿದ್ದಾರೆ. 

ಸೋಂಕಿತ ವ್ಯಕ್ತಿಗಳು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!