ದೊಡ್ಡಬಳ್ಳಾಪುರ : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ,ಸತೀಶ್ ಜಾರಕಿಹೊಳಿ,ಸಲೀಂ ಅಹಮದ್ ಪದಗ್ರಹಣ ಕಾರ್ಯಕ್ರಮದ ಪೂರ್ವಸಿದ್ಧತೆಯ ಕುರಿತು ನಗರದ ಕಾಂಗ್ರೇಸ್ ಕಚೇರಿಯಲ್ಲಿ ಸಭೆ ನಡೆಸಲಾಯಿತು.
ಈ ವೇಳೆ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ರಾಘವೇಂದ್ರ,ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ತ್ರಿಭುವನ್,ಯುವ ಕಾಂಗ್ರೆಸ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ನಾಗೇಶ್,ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುನೀತ್ ಗೌಡ ಮಲ್ಲೋಹಳ್ಳಿ,ತಾಲೂಕು ಕಾರ್ಯದರ್ಶಿ ಲೋಕೇಶ್,ಎನ್ ಯುಐ ಘಟಕದ ತಾಲೂಕು ಅಧ್ಯಕ್ಷ ಅಶ್ವಥ್ ರೆಡ್ಡಿ,ಯುವ ಮುಖಂಡ ನಿತಿನ್ ಗೌಡ ಮತ್ತಿತರಿದ್ದರು