ದೊಡ್ಡಬಳ್ಳಾಪುರದಲ್ಲಿ ಮರ ಉರುಳಿ ಬಿದ್ದು ಆಟೋ ಜಖಂ

ದೊಡ್ಡಬಳ್ಳಾಪುರ : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಬಳಿಯ ಭಗತ್‌ಸಿಂಗ್ ಕ್ರೀಡಾಂಗಣದ ಮುಂಭಾಗದಲ್ಲಿದ್ದ ಮೇ ಪ್ಲವರ್ ಮರವೊಂದು ಉರುಳಿ ಬಿದ್ದ ಪರಿಣಾಮ ಎರಡು ಆಟೋಗಳು ಜಖಂ ಗೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜು ಆಟೋ ನಿಲ್ದಾಣದಲ್ಲಿ ಮಧ್ಯಾಹ್ನ ೩.೩೦ರ ವೇಳೆಯಲ್ಲಿ ಆಟೋ ಚಾಲಕರು ಎಂದಿನಂತೆ ಆಟೋ ನಿಲ್ಲಿಸಿ, ಹೊರಗಡೆ ಕುಳಿತಿದ್ದರು. ನೋಡು ನೋಡುತ್ತಿದ್ದಂತೆಯೇ ದೊಡ್ಡ ಮೇಪ್ಲವರ್ ಮರವೊಂದು ಬುಡ ಸಮೇತ ಉರುಳಿ ಬಿದ್ದಿದೆ. 

ಅಸ್ಲಾಂ ಪಾಷಾ ಅವರಿಗೆ ಸೇರಿದ ಆಟೋ ಪೂರ್ಣ ಜಖಂ ಆಗಿದ್ದು, ಚಾಂದ್ ಅವರ ಆಟೋಗೆ ಸ್ಪಲ್ಪ ಮಟ್ಟಿನ ಹಾನಿಯಾಗಿದೆ ತಕ್ಷಣವೇ ಆಟೋ ಚಾಲಕರು ಸ್ಥಳದಿಂದ ಓಡಿ ಹೋಗಿದ್ದರಿಂದ ಆಗಬಹುದಾದ ಪ್ರಾಣ ಹಾನಿ ತಪ್ಪಿದೆ. ಮಳೆ ಅಥವಾ ಗಾಳಿ ಬೀಸದಿದ್ದರೂ ಬೃಹತ್ ಮರವೊಂದು ಉರುಳಿ ಬಿದ್ದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಮರದ ಬುಡ ಗೆದ್ದಲು ತಿಂದಿದ್ದು, ಮರದಲ್ಲಿ ಯಾವುದೇ ಸತ್ವವಿಲ್ಲದೇ ಉರುಳಿ ಬಿದ್ದಿದೆ.

ನಗರದಲ್ಲಿ ಈ ರೀತಿಯ ಒಣಗಿದ ಅಥವಾ ಸತ್ವ ಹೀನ ಮರಗಳನ್ನು ಗುರುತಿಸಿ ಸ್ಥಳೀಯ ಆಡಳಿತ ಹಾಗೂ ಅರಣ್ಯ ಇಲಾಖೆ ತೆರವು ಮಾಡುವಂತೆ ಮನವಿ ಮಾಡಿದ್ದರೂ ಸಂಬಂಧಪಟ್ಟವರು  ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರ: ಸಿಎಂ ಸಿದ್ದರಾಮಯ್ಯ

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರ: ಸಿಎಂ ಸಿದ್ದರಾಮಯ್ಯ

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ

[ccc_my_favorite_select_button post_id="115593"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!