ನವದೆಹಲಿ : ಜೂ.19ರಂದು ನಡೆಯಲಿರುವ ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿಸಿ ಘೋಷಿಸಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆ ಯಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಸಾಕಷ್ಟು ಪೈಪೋಟಿ ಶುರುವಾಗಿತ್ತು.