ಹಾಸನ: ಶಾಸಕ ಪ್ರೀತಂ ಜೆ. ಗೌಡ ಅವರು ಸೋಮವಾರ ಹಾಸನ ತಾಲ್ಲೂಕು ಕಂದಲಿ, ಬೈಲಹಳ್ಳಿ, ಬಿಕ್ಕೋಡು ರಸ್ತೆ ಮತ್ತು ಟಿ.ಡಿ.ಹೆಚ್ ಸೇರುವ ರಸ್ತೆಯಿಂದ ಶಂಖ ಗ್ರ್ರಾಮದ ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಸಂಪರ್ಕ ಕಲ್ಪಿಸುವ ಮಾರ್ಗಕ್ಕೆ 70 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಂಖ ಗ್ರಾಮದ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.