ದೊಡ್ಡಬಳ್ಳಾಪುರ : ತಾಲೂಕಿನ ಘಾಟಿ ಸುಬ್ರಮಣ್ಯ ಬಳಿ ಇರುವ,ರಾಷ್ಟ್ರೋತ್ಥಾನ ಗೋಶಾಲೆಗೆ ಕೃಷಿಸಚಿವ ಬಿ.ಸಿ.ಪಾಟೀಲ್ ಪತ್ನಿ ಹಾಗೂ ಪುತ್ರಿಯರೊಂದಿಗೆ ಭೇಟಿ ನೀಡಿ ಗೋಶಾಲೆ,ಗೋವುಗಳ ಕುರಿತು ಮಾಹಿತಿ ಪಡೆದರು.
ಈ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕ್ಷೇತ್ರೀಯ ಕಾರ್ಯನಿರ್ವಾಹಕ ನಾ.ತಿಪ್ಪೇಸ್ವಾಮಿ,ಪರಿಷತ್ತಿನ ಪ್ರಧಾನ ನಾ.ದಿನೇಶ್ ಹೆಗಡೆ ಮತ್ತಿತರಿದ್ದರು.