ದೊಡ್ಡಬಳ್ಳಾಪುರ : ತಾಲೂಕಿನ ಮೆಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಲ್ಲಿ ಕೈಗೊಂಡಿರುವ ಅಂಗನವಾಡಿ ನಿರ್ಮಾಣ, ಸಾರ್ವಜನಿಕ ಉದ್ಯಾನವನ, ಕೃಷಿ ಹೊಂಡ,ಬದು ನಿರ್ಮಾಣ ಕಾಮಗಾರಿಗಳನ್ನು ನಡೆಸಲಾಗುತ್ತಿದೆ.
ಗುರುವಾರ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಸಿ.ಗೀತಾಮಣಿ,ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸಾದ್,ಮೆಳೆಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ರಮಿತಾ,ತಾಂತ್ರಿಕ ಸಹಾಯಕರಾದ ಅರುಣ್ ಕಾಮಗಾರಿ ಪರಿಶೀಲಿಸಿದರು.
************************