ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಲೋಪದೋಷವಿಲ್ಲದೆ ಸಿದ್ಧಪಡಿಸಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರ ಪಟ್ಟಿಯನ್ನು ಯಾವುದೇ ಲೋಪದೋಷವಿಲ್ಲದೆ ಸಿದ್ಧಪಡಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ” ಸಭೆಯ ಅಧ್ಯಕ್ಷತೆ  ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಯವರು ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪರಿಷ್ಕರಣಾ ಪಟ್ಟಿ ತಯಾರಿಸಲು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೋಡೆಲ್ ಅಧಿಕಾರಿಗಳನ್ನಾಗಿ ಈಗಾಗಲೇ  ನೇಮಿಸಿಲಾಗಿದ್ದು ಶೀಘ್ರದಲ್ಲೇ ಮತದಾರರ ಪಟ್ಟಿ ತಯಾರಿಸಲು ಕ್ರಮವಹಿಸಬೇಕೆಂದರು. 

ನೆಲಮಂಗಲ ತಾಲ್ಲೂಕಿನನಲ್ಲಿ 517, ಹೊಸಕೋಟೆ ತಾಲ್ಲೂಕಿನಲ್ಲಿ 1054, ದೇವನಹಳ್ಳಿ 458 ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 725 ಮಂದಿ  ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದ ಅರ್ಹ ಶಿಕ್ಷಕರಿಗೆ ಗಡುವು ನೀಡಿ ಹೆಸರು ಸೇರ್ಪಡೆಗೆ ಕ್ರಮ ವಹಿಸಬೇಕು ಹಾಗೂ ಕನಿಷ್ಠ ಮೂರು ವರ್ಷ ಶಿಕ್ಷಕರಾಗಿ ಕಸಂಬಂಧಿಸಿದ್ವಹಿಸಿದವರನ್ನು ಮಾತ್ರ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವಾಗ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ತಿಳಿಸಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಗಂಗಯ್ಯ, ದೇವನಹಳ್ಳಿ ತಾಲ್ಲೂಕು  ತಹಶೀಲ್ದಾರ್ ಅಜಿತ್ ಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಶಿವರಾಜ್.ಕೆ, ಹೊಸಕೋಟೆ ತಾಲ್ಲೂಕು ತಹಶೀಲ್ದಾರ್ ಗೀತಾ, ನೆಲಮಂಗಲ ತಾಲ್ಲೂಕು ತಹಶೀಲ್ದಾರ್ ಶ್ರೀನಿವಾಸಯ್ಯ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಸಂಬಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]