ಕೃಷಿ ಅಧಿಕಾರಿಗಳು ಸಹ ಕೊರೊನಾ ವಾರಿಯರ್ಸ್‌ಗಳಂತೆ: ಬಿ.ಸಿ.ಪಾಟೀಲ್

ಬೆಂಗಳೂರು: ರೈತರು ಕೋವಿಡ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ ಕೃಷಿ ಅಧಿಕಾರಿಗಳು ಸಹ ಕೊರೊನಾ ವಾರಿಯರ್ಸ್‌ಗಳಂತೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಕಾಸಸೌಧದಲ್ಲಿ ನಡೆದ‌ 2020-21ನೇ ಸಾಲಿನ‌ ಮುಂಗಾರು-ಹಿಂಗಾರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷಿ ಇಲಾಖೆ ಮುಳ್ಳಿನ ಹಾಸಿಗೆ ಇದ್ದಂತೆ.ಬಹಳಷ್ಟು ಸವಾಲುಗಳು ಈ ಇಲಾಖೆಯಲ್ಲಿಬರುತ್ತವೆ.ಕೃಷಿ ಮತ್ತು ರೈತರಿಗಾಗಿ ದುಡಿಯುವ ಅವಕಾಶ ತಮಗೆ ಲಭಿಸಿದೆ. ಕೃಷಿ ಇಲಾಖೆಯಲ್ಲಿ ಅಭಿವೃದ್ಧಿಗಳಾದರೆ ಸರ್ಕಾರಕ್ಕೂ ಹೆಸರು ಬರುತ್ತದೆ. ದೇಶದ ಜನರಿಗೆ ಅನ್ನವೂ ಸಿಗುತ್ತದೆ. ಕೋವಿಡ್ ಸಂದಿಗ್ಧತೆ ಎನ್ನುವುದು ಯುದ್ಧದಂತೆ‌ ಎಂದರು.

ಕರೊನಾ ಸಂದರ್ಭದಲ್ಲಿಯೂ ತಾವು ಸುಮ್ಮನೆ ಕೂರದೇ ಮೂವತ್ತು ದಿನಗಳಲ್ಲಿ ಮೂವತ್ತು ಜಿಲ್ಲೆಗಳ ಪ್ರವಾಸ ಮಾಡಿ ರೈತ ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ ಮಹತ್ತರ ಕ್ರಮಕೈಗೊಳ್ಳಲಾಯಿತು. ಗ್ರೀನ್ ಪಾಸ್, ಅಗ್ರಿವಾರ್ ರೂಮ್ ಸ್ಥಾಪನೆ ಮಾಡಿರುವುದು ಕೊರೊನಾ ಲಾಕ್ಡೌನ್‌ನಲ್ಲಿ‌ ರೈತರಿಗೆ ಬಹಳಷ್ಟು ಉಪಯುಕ್ತವಾಗಿದೆ.ನಕಲಿ ಗೊಬ್ಬರ ಬಿತ್ತನೆ‌ಬೀಜದ ವಿರುದ್ಧ ಸಮರ ಸಾರಲಾಯಿತು. ಒತ್ತಡಗಳನ್ನು ಲಕ್ಷಿಸಲಿಲ್ಲ. ಒಬ್ಬ ಕೃಷಿ ಸಚಿವನಾಗಿ ಕಳಪೆ‌ಬಿತ್ತನೆ ಬೀಜ ಮಾರಾಟಗಾರರಿಗೆ ಕ್ಷಮೆನೀಡುವುದು ರೈತರಿಗೆ ಮಾಡಿದ ಅನ್ಯಾಯವೆಂದು ಭಾವಿಸಿ ಮನಸಿಗೆ ತೃಪ್ತಿ ಇಲಾಖೆಗೆ ನ್ಯಾಯ ಒದಗಿಸುವಂತೆ ದುಡಿದೆ.‌ನಮ್ಮ ಮನಸಿಗೆ ಒಪ್ಪುವಂತೆ‌ ಕೆಲಸ‌ ಮಾಡಿದರೆ ದೇವರು ಸಹ ಮೆಚ್ಚುತ್ತಾನೆ‌ ಎಂದರು.

ಸೋಯಾಬಿನ್ ಮಧ್ಯಪ್ರದೇಶ ಆಂದ್ರದಿಂದ ಪೂರೈಕೆಯಾಗುತ್ತಿತ್ತು.ಸುಗ್ಗಿ ಸಂದರ್ಭದಲ್ಲಿ ಫ್ಲಡ್ ಬಂದಿರುವುದರಿಂದ ಬಹಳ ಕಡೆ ಸೋಯಾಬೀನ್ ಬೆಳೆ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.ಹೀಗಾಗಿ ಈ ಬಾರಿ ರೈತರು ಸೋಯಾ ಬೆಳೆಯುವುದಕ್ಕೂ ಮೊದಲೇ ಭೂಮಿ ಮತ್ತು ವಾತಾವರಣವನ್ನು ನೋಡಿಕೊಂಡು ಮುಂದಾಗಬೇಕು.1.5 ಲಕ್ಷ ಕ್ವಿಂಟಾಲ್ ಸೋಯಾಬೀನ್ ಬೀಜಕ್ಕೆ ಬೇಡಿಕೆ ಇತ್ತು.ಈಗಾಗಲೇ 

1.04 ಲಕ್ಷ ಕ್ವಿಂಟಾಲ್ ಪೂರೈಸಿದ್ದೇವೆ. ಕಳೆದ ಬಾರಿಯ ಪ್ರವಾಹದಿಂದಾಗಿ ಪಳಸೋಯಾ ಫಸಲು ಈ ಬಾರಿ ಉತ್ತಮವಾಗಿ ಬರುವುದು ಅನುಮಾನ‌. ಮುನ್ನೆಚ್ಚರಿಕೆ ಕ್ರಮವಾಗಿ

ರೈತರು ತಮ್ಮ ಭೂಮಿ ಮತ್ತು ಪೂರಕ ವಾತಾವರಣಕ್ಕೆ ಅನುಗುಣವಾದ ಪರ್ಯಾಯ ಬಿತ್ತನೆಗೆ ಮುಂದಾಗಲಿ ಎಂದು ಸಲಹೆ ನೀಡಿದರು.

ಈ  ದೇಶದಲ್ಲಿ ಎಲ್ಲರಿಗೂ ಫಸಲು ಬೆಳೆಯಲು ಹಕ್ಕಿದೆ. ಯುವಕರು ಪದವೀಧರು ಕೃಷಿಯತ್ತ ಆಕರ್ಷಿತರಿಗೆ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವವರಿಗೆ ಇದು ಅನುಕೂಲವಾಗಲಿದೆ. ಕರ್ನಾಟಕದಲ್ಲಿ ಮಾತ್ರ ಕೃಷಿ ಭೂಮಿ ಮಾರಾಟಕ್ಕೆ ನಿಬಂಧನೆ ಇತ್ತು. ಈಗ ಮಾರಾಟಕ್ಕೆ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕೃಷಿ ಭೂಮಿ ಮಾರಾಟದ ಬಗ್ಗೆ ಸರ್ಕಾರ ಕಂದಾಯ ಇಲಾಖೆ ಮಾರ್ಗಸೂಚಿ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಲಿದೆ.

ಕೋವಿಡ್‌ನಿಂದ ಪರಿಸ್ಥಿತಿಯೇ ಬದಲಾಗಿದೆ.

ವರ್ಷಕ್ಕೆ ಕೃಷಿ ವಿಶ್ವವಿದ್ಯಾಲಯದಿಂದ ನಾಲ್ಕು ಲಕ್ಷ ಪದವೀಧರರು ಹೊರಬರುತ್ತಿದ್ದಾರೆ. ಎಲ್ಲರಿಗೂ ಉದ್ಯೋ ಕಷ್ಟ.ಇಂತಹ ಪದವೀಧರರು ಈ ಹೊಸ‌ನಿಯಮದಿಂದ ಕೃಷಿಯತ್ತ ಆಕರ್ಷಕವಾಗಿ ಕೃಷಿಯಲ್ಲಿ 

ಆಗ್ರೋ ಇಂಡಸ್ಟ್ರೀಸ್‌ಗೂ ಕೃಷಿ ಭೂಮಿ ಅನುಕೂಲವಾಗಲಿದೆ.ಸಂಸ್ಕರಣಾ ಘಟಕ ಶೀಥಲೀಕರಣ ಆಹಾರ ಉತ್ಪಾದನಾ ಘಟಕಗಳಿಗೂ ಇದು ಬಳಕೆಯಾಗಬಹುದು.ಕೃಷಿ ಭೂಮಿ ಕೃಷಿಗೆ ಕೃಷಿ ಚಟುವಟಿಕೆಗಳಿಗೆ ಪೂರಕವಾಗಬೇಕು. ಕೃಷಿಭೂಮಿ ದುರ್ಬಳಕೆಯಾಗಬಾರದು ಎಂದು ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜಕುಮಾರ್ ಖತ್ರಿ, ಕೃಷಿ ಇಲಾಖೆ ನಿರ್ದೇಶಕ ಬಿ.ವೈ.ಶ್ರೀನಿವಾಸ್, ಕೃಷಿ ಆಯುಕ್ತ ಬ್ರಿಜೆಶ್ ಕುಮಾರ್ ದೀಕ್ಷಿತ್ ಸೇರಿದಂತೆ ಮತ್ತಿತರ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!