ಟ್ರಾಕ್ಟರ್ ಚಾಲಕನ ನಿರ್ಲಕ್ಷ / ಮಗುವಿನೊಂದಿಗೆ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆ ಸಾವು

ದೊಡ್ಡಬಳ್ಳಾಪುರ : ಮಗುವಿನ ಮೂತ್ರ ವಿಸರ್ಜನೆ ಸಲುವಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಟ್ರಾಕ್ಟರ್ ಗುದ್ದಿದ ಪರಿಣಾಮ.ತೀವ್ರ ಗಾಯಗೊಂಡಿದ್ದ ಗೃಹಣಿ ಸಾವನಪ್ಪಿರುವ ಘಟನೆ ನಗರದ ಹೊರವಲಯದ ಅರಳು ಮಲ್ಲಿಗೆ ಬಳಿ ನಡೆದಿದೆ.

ಶನಿವಾರ ಸಂಜೆ ನಾಗಸಂದ್ರ ನಿವಾಸಿ ಎನ್ನಲಾಗುತ್ತಿರುವ ಸತ್ಯ.ಪಿ (34) ಎನ್ನುವವರು,ಪತಿ ನಾಗೇಶ್ ಹಾಗೂ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ.ಮಗುವಿನ ಮೂತ್ರ ವಿಸರ್ಜನೆಯ ಸಲುವಾಗಿ ಅರಳು ಮಲ್ಲಿಗೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದು,ಈ ವೇಳೆ ಏಕಾಏಕಿ ನುಗ್ಗಿ ಬಂದ ಟ್ರಾಕ್ಟರ್ ಆಕೆಯ ಮೇಲೆರಗಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹರಿತಲೇಖನಿಗೆ ತಿಳಿಸಿದ್ದಾರೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಉಮಾ ಅವರನ್ನು, ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

ಅದೃಷ್ಟವಶಾತ್ ಮಗುವಿಗೆ ಯಾವುದೇ ತೊಂದರೆ ಉಂಟಾಗಿಲ್ಲ ಎನ್ನಲಾಗಿದೆ.ಇದೇ ವೇಳೆ ವಾಹನದ ಬಳಿ ನಿಂತಿದ್ದ ನಾಗೇಶ್ಗೆ ಗಾಯಗಳಾಗಿವೆ.

ಟ್ರಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ದೂರಿದ್ದು,ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

      *******

ರಾಜಕೀಯ

ದಿನ ಭವಿಷ್ಯ: ಈ ರಾಶಿಯವರಿಗೆ ಹೆಚ್ಚಿನ ಓಡಾಟ ಮತ್ತು ಆಯಾಸ ಸಾಧ್ಯತೆ

ದಿನ ಭವಿಷ್ಯ: ಈ ರಾಶಿಯವರಿಗೆ ಹೆಚ್ಚಿನ ಓಡಾಟ ಮತ್ತು ಆಯಾಸ ಸಾಧ್ಯತೆ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM Astrology

[ccc_my_favorite_select_button post_id="113906"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: Asia Cup- ಪಾಕ್ ವಿರುದ್ಧ ಭಾರತಕ್ಕೆ ಗೆಲುವು

ಗುಡ್ಮಾರ್ನಿಂಗ್ ನ್ಯೂಸ್: Asia Cup- ಪಾಕ್ ವಿರುದ್ಧ ಭಾರತಕ್ಕೆ ಗೆಲುವು

ಭಾರತೀಯ ಯೋಧರು ಮತ್ತು ಇತರೆ ವಲಯಗಳಿಂದ ಪಾಕಿಸ್ತಾನದ ವಿರುದ್ದ ಏಷ್ಯಾ ಕಪ್ (Asia Cup) ಟಿ20 ಪಂದ್ಯ ಬಹಿಷ್ಕರಿಸಿ ಎಂಬ ಒತ್ತಾಯಕ್ಕೆ ಯಾವುದೇ ಬೆಲೆ ನೀಡದೆ ಭಾನುವಾರ ಇಲ್ಲಿ ಭಾರತ- ಪಾಕಿಸ್ತಾನ ನಡುವೆ ಪಂದ್ಯ

[ccc_my_favorite_select_button post_id="113903"]
ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಹೊಸಕೋಟೆ: ಸಾಲಬಾಧೆಯಿಂದ ಬೇಸತ್ತ ಕುಟುಂಬವೊಂದು ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದರೆ ಒಬ್ಬರು ಗಂಭೀರವಾಗಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಿವು (32 ವರ್ಷ), ಮಗಳು ಚಂದ್ರಕಲಾ (11ವರ್ಷ) ಮಗ ಉದಯ್ ಸೂರ್ಯ (07 ವರ್ಷ) ಎಂದು ಗುರುತಿಸಲಾಗಿದೆ. ಶಿವುವಿನ

[ccc_my_favorite_select_button post_id="113883"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!