ಕಸಾಪವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ

ದೊಡ್ಡಬಳ್ಳಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಪರಿಷತ್ತಿನ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಪರಿಸರವಾದಿ ನಾಗದಳ ನಟರಾಜ್ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ,ದಾನಿಗಳಿಂದ ಪಡೆದ ರಕ್ತವನ್ನೇ ಕೊಟ್ಟು ಜೀವ ಉಳಿಸಬೇಕಾಗಿರುವುದರಿಂದ ಸ್ವಯಂ ಪ್ರೇರಿತ ರಕ್ತದಾನ ಅತ್ಯಂತ ಹೆಚ್ಚು ಮಹತ್ವದ್ದಾಗಿದೆ. ಆದರೆ ರಕ್ತದಾನದ ಬಗ್ಗೆ ಹಲವಾರು ತಪ್ಪು ಕಲ್ಪನೆಗಳಿವೆ. ರಕ್ತದಾನ ಮಾಡುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ದೂರವಾಗಿ ಆರೋಗ್ಯವಂತರಾಗಲು ಸಹಕಾರಿಯಾಗುತ್ತದೆ. ಆರೋಗ್ಯವಂತರಾದ 18 ರಿಂದ 60 ವರ್ಷದೊಳಗಿನವರು ರಕ್ತದಾನ ಮಾಡಲು ಹಿಂಜರಿಯುವ ಅಗತ್ಯವಿಲ್ಲ. ರಕ್ತದಾನ ನೀಡಿದ 24 ಗಂಟೆಯೊಳಗೆ ಅಷ್ಟೇ ಪ್ರಮಾಣದ ರಕ್ತ ದೇಹದಲ್ಲಿ ಸೃಷ್ಟಿಯಾಗುತ್ತದೆ. ರಕ್ತದಾನದಿಂದ ಜ್ಞಾಪಕ ಶಕ್ತಿ ವೃದ್ದಿ, ಸೌಂದರ್‍ಯ ಅಲ್ಲದೇ ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ಹೃದಯಾಘಾತ ಕಡಿಮೆ ಮಾಡಲು ಸಹಕಾರಿಯಾಗುತ್ತದೆ ಎಂಬುದು ಸಂಶೋಧನೆಗಳಿಂದ ದೃಢಪಟ್ಟಿದೆ ಎಂದರು.

 

ಅಧ್ಯಕ್

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]