ವಿದೇಶದಿಂದ ಬಂದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಂದು ವಿದೇಶದಿಂದ ಬಂದ ಚಿತ್ರದುರ್ಗ ಜಿಲ್ಲೆಯ ನಿವಾಸಿಯಲ್ಲಿ ಕೊರೋನಾ ವೈರಾಣು ಸೋಂಕು ಪತ್ತೆಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

30 ವರ್ಷದ ಸೋಂಕಿತ ವ್ಯಕ್ತಿಯು(ಪಿ-6909) ಚಿತ್ರದುರ್ಗ ಜಿಲ್ಲೆಯ ಕೋಡಿಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನ ದುಬೈನಿಂದ ಅಂತರರಾಷ್ಟ್ರೀಯ ವಿಮಾನದ ಮೂಲಕ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜೂನ್ 11 ರಂದು ಆಗಮಿಸಿದ್ದು, ಅಂದಿನಿಂದ ದೇವನಹಳ್ಳಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗಿತ್ತು. ಕೋವಿಡ್-19 ಆರೋಗ್ಯ ತಪಾಸಣೆಗೊಳಪಟ್ಟಾಗ ಸೋಂಕು ದೃಢಪಟ್ಟಿದೆ.     ಸೋಂಕಿತ ವ್ಯಕ್ತಿಯು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

                         ****************

ರಾಜಕೀಯ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಡಾ.ಕೆ ಸುಧಾಕರ್ (Dr.K. Sudhakar) ಅವರು ಸೂಚನೆ ನೀಡಿದರು.

[ccc_my_favorite_select_button post_id="120824"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]