ಲಡಾಖ್: ಸೋಮವಾರ ರಾತ್ರಿ ನಡೆದ ದಾಳಿಯಲ್ಲಿ ಕರ್ನಲ್ ಸಂತೋಷ್ ಬಾಬು ಹಾಗೂ ಇಬ್ಬರು ಯೋಧರು ಸಾವನ್ನಪ್ಪಿದ್ದ ಸೇಡನ್ನು ತೀರಿಸಿಕೊಂಡಿರುವ ಭಾರತ.ಚೀನಾ ದಾಳಿಗೆ ಪ್ರತ್ಯುತ್ತರ ನೀಡಿ.ಚೀನಾದ 43 ಮಂದಿ ಯೋಧರನ್ನು ಸೆದೆಬಡಿದಿದೆ.ಅಷ್ಟೇ ಅಲ್ಲದೆ 100ಕ್ಕೂ ಹೆಚ್ಚು ಚೀನಾ ಯೋಧರು ತೀವ್ರವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಚೀನಾದೊಂದಿಗೆ ನಡೆದ ಸಂಘರ್ಷದಲ್ಲಿ ಕನಿಷ್ಠ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.ಅಲ್ಲದೆ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
*******