ವಿದ್ಯುತ್ ಮಗ್ಗ ನೇಕಾರ ಕೂಲಿ ಕಾರ್ಮಿಕರ ಪರಿಹಾರಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಕೂಲಿ ಕಾರ್ಮಿಕರಿಗೆ ನೇರವಾಗಿ ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆಗೆ ತಲಾ ₹2000 ರಂತೆ ಪಾವತಿಸಲು ಸರ್ಕಾರದ ಆದೇಶವಾಗಿದೆ. ಕೈಮಗ್ಗ ನೇಕಾರರಿಗೆ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಪಡೆದು₹2000 ಪರಿಹಾರ ಪಾವತಿಸಲಾಗುತ್ತಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಗಂಗಯ್ಯ ತಿಳಿಸಿದ್ದಾರೆ. 

ಅವರು ಈ ಬಗ್ಗೆ ಮಾಹಿತಿ ನೀಡಿ,ವಿದ್ಯುತ್ ಮಗ್ಗ ಕೂಲಿ ಕಾರ್ಮಿಕರು ಆನ್ಲೈನ್ ಮೂಲಕ ‘ಸೇವಾಸಿಂಧು’ವಿನಲ್ಲಿ ಅಗತ್ಯ ದಾಖಾಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಕೈಮಗ್ಗ ಮತ್ತು ಜವಳಿ ಇಲಾಖೆಯ ಫೋರ್ಟಲ್ನಲ್ಲಿ ನಿಗಧಿತ ಅರ್ಜಿ ನಮೂನೆ, ಮುಚ್ಚಳಿಕೆ ಪತ್ರದ ನಮೂನೆ ಮತ್ತು ಸಲ್ಲಿಸಬೇಕಾದ ದಾಖಾಲಾತಿಗಳ ವಿವರಗಳು ಲಭ್ಯ ಇವೆ. ಜಿಲ್ಲೆಯ ಅರ್ಹ ವಿದ್ಯುತ್ ಮಗ್ಗದ ಕೂಲಿ ಕಾರ್ಮಿಕರಿಗೆ  ಇಲಾಖೆಯಿಂದ ದೊರೆಯುವ ಈ ಸೌಲಭ್ಯದ ಬಗ್ಗೆ ವ್ಯಾಪಕ ಪ್ರಚಾರ ಮತ್ತು ತಿಳುವಳಿಕೆಯನ್ನು ನೀಡಲು ಜೂ18 ರಂದು ಬೆಳಿಗ್ಗೆ 11ಗಂಟೆಗೆ ಉಪನಿರ್ದೇಶಕರ ಕಚೇರಿ ಕೈಮಗ್ಗ ಮತ್ತು ಜವಳಿ ಇಲಾಖೆ ಗಾರ್ಮೆಂಟ್ಸ್ ತರಬೇತಿ ಸಂಸ್ಥೆ ಅಪೆರಲ್ ಪಾರ್ಕ್ ದೊಡ್ಡಬಳ್ಳಾಪುರ ಇಲ್ಲಿ ವಿದ್ಯುತ್ ಮಗ್ಗ ನೇಕಾರರ ಸಹಕಾರ ಸಂಘಗಳ ಪ್ರತಿನಿಧಿಗಳು, ನೇಕಾರರ ಹೋರಾಟ ಸಮಿತಿ, ನೇಕಾರರ ಹೋರಾಟ ವೇದಿಕೆ, ನೇಕಾರ ಮುಖಂಡರು, ಮಾಸ್ಟರ್ ವಿವರ್ಸ್ ಮುಂತಾದ ಪ್ರತಿನಿಧಿಗಳಿಗೆ ಕಾರ್ಯಕ್ರಮದ ಮಾಹಿತಿ ಸಭೆ ನಡೆಯಲಿದೆ. ನೇಕಾರರು ಮಧ್ಯವರ್ತಿಗಳನ್ನು ನಂಬದೆ ನೇರವಾಗಿ ಜವಳಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಮಾಡಬೇಕು ಎಂದು ತಿಳಿಸಿದ್ದಾರೆ.

            **********

ರಾಜಕೀಯ

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

"ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="119290"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!