ಏಕಲವ್ಯ, ಜೀವಮಾನ ಸಾಧನಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ಹಾಗೂ ಜೀವಮಾನ ಸಾಧನಾ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳು 2019ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ವೆಬ್‌ಸೈಟ್ www.karnataka.gov.in/dyes ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಹಾಗೂ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳು 2019ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಸೇವಾಸಿಂಧು ವೆಬ್‌ಸೈಟ್ https://serviceonline.gov.in/karnataka ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು 2020 ರ ಜುಲೈ 10 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಮೊ.ಸಂ.: 9632778567/9845608598 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

                                                        ****************

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]