ಹುತಾತ್ಮ ಯೋಧರಿಗೆ ದೊಡ್ಡಬಳ್ಳಾಪುರದಲ್ಲಿ ಕರವೇ ನಮನ

ದೊಡ್ಡಬಳ್ಳಾಪುರ: ಭಾರತ ಚೈನಾ ಗಡಿಯ ಲಡಾಕ್
ಗಾಲ್ವಾನ್ ಕಣಿವೆಯಲ್ಲಿ ನಡೆದ ಹೋರಾಟದಲ್ಲಿ ಹುತಾತ್ಮರಾದ ಸಂತೋಷ ಬಾಬು,ಪಳನಿ,ಸಿಪಾಯಿ ಓಝಾ ಸೇರಿ 23 ಯೋಧರಿಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ವತಿಯಿಂದ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ನಮನ ಸಲ್ಲಿಸಲಾಯಿತು.

ಯೋಧರ ತ್ಯಾಗ ಬಲಿದಾನವನ್ನು ಸ್ಮರಿಸಿ,ನಮನ ಸಲ್ಲಿಸಿದ ಕಾರ್ಯಕರ್ತರು ಚೀನಾ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಪ್ರತಿಕೃತಿ ದಹಿಸಿದರು.ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಘೋಷಣೆ ಕೂಗಿದರು.

ಸಂದರ್ಭದಲ್ಲಿ ಮಾತನಾಡಿದ ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ,ಭಾರತದೊಂದಿಗೆ ಗಡಿ ತಗಾದೆ ತೆಗೆದಿರುವ ಚೀನಾಗೆ ನಮ್ಮ ಸೈನಿಕರು ದಿಟ್ಟ ಉತ್ತರ ನೀಡಿದ್ದಾರೆ. ಸಂದರ್ಭದಲ್ಲಿ ಯೋಧರು ಹುತಾತ್ಮರಾಗಿರುವುದು ದುರದೃಷ್ಟಕರ.ನಮ್ಮ ಯೋಧರ ಧೈರ್,ಸಾಹಸಗಳನ್ನು ನಾವು ಇಂದು ಸ್ಮರಿಸಬೇಕಿದೆ. ನೇಪಾಳಕ್ಕೂ ಚೀನಾ ಕುಮ್ಮಕ್ಕು ನೀಡುವ ಮೂಲಕ ದೇಶದ ಗಡಿ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿದೆ. ಚೀನಾದ ಅಧ್ಯಕ್ಷ ಕ್ಸಿ  ಜಿನ್ಪಿಂಗ್ ಅವರ ವರ್ತನೆ ಖಂಡನೀಯವಾಗಿದೆ ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಎಚ್.ಎಸ್.ವೆಂಕಟೇಶ್ ಮಾತನಾಡಿ,ಭಾರತ ಎಂದೂ ಶಾಂತಿ ಬಯಸುವ ದೇಶವಾಗಿದೆ. ಆದರೆ ನಮ್ಮ ತಂಟೆಗೆ ಬಂದ ಯಾರನ್ನೇ ಆದರೂ ಬಿಡುವುದಿಲ್ಲ. ಸಾರ್ವಭೌಮತ್ವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎನ್ನುವ ಸಂದೇಶ ರವಾನಿಸಿರುವುದು ಹೆಮ್ಮೆಯ ವಿಚಾರ. ಇನ್ನಾದರೂ ಚೀನಾ ಭಾರತದ ತಂಟೆಗೆ ಬರದಿರುವುದು ಒಳ್ಳೆಯದು ಎಂದರು.

ಸಂದರ್ಭದಲ್ಲಿ  ನಿವೃತ್ತ ಯೋಧರ ಸಂಘದ ಅಧ್ಯಕ್ಷರಾದ ಆಂಜಿನಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ಎಲ.ಎನ್ ವೇಣು,ಗೌರವಾಧ್ಯಕ್ಷ ಪು.ಮಹೇಶ್, ತಾ.ಉಪಾಧ್ಯಕ್ಷ ಮತ್ತಹಳ್ಳಿ ಆನಂದ್ ಕುಮಾರ್,ಖಜಾಂಚಿ ಸೊಣ್ಣಮಾರನಹಳ್ಳಿ ಆನಂದ್,ಕಾರ್ಯದರ್ಶಿ ಜೋಗಹಳ್ಳಿ ಅಮ್ಮು,ಸಂಚಾಲಕ ಕೆ.ಆರ್.ಮಂಜುನಾಥ್,ನಗರಾಧ್ಯಕ್ಷ ಶ್ರೀನಗರಬಷೀರ್,ಮುಖಂಡರಾದ ಮುಕ್ಕೇನಹಳ್ಳಿ ರವಿ,ಹೇಮಂತ್ ರಾಜು,ಮಾರುತಿ,ಸೂರಿ ಭಾಗವಹಿಸಿದ್ದರು..           

                                                                     ********************************

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]