ಚೀನಾ ವಸ್ತುಗಳನ್ನು ಬಹಿಷ್ಕರಿಸುವುದು ಘೋಷವಾಕ್ಯದಷ್ಟು ಸುಲಭವಲ್ಲ,ಅದಕ್ಕೆ ರಚನಾತ್ಮಕ ಯೋಜನೆಗಳು ಬೇಕು – ಹೆಚ್.ಡಿ.ಕುಮಾರಸ್ವಾಮಿ

ದೊಡ್ಡಬಳ್ಳಾಪುರ: ಗಡಿಯಲ್ಲಿ ಅಮಾಯಕರ ಬಲಿದಾನದ ನಂತರ ಕೆಲವರಿಗೆ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಬಗ್ಗೆ ಜ್ಞಾನೋದಯವಾಗಿದೆ. ಆದರೆ, ನನ್ನ ಅಧಿಕಾರವಧಿಯಲ್ಲಿ ಈ ಬಗ್ಗೆ ಗಂಭೀರವಾಗಿ ಯೋಚಿಸಲಾಗಿತ್ತು. ಚೀನಾ ವಸ್ತುಗಳನ್ನು ಬಹಿಷ್ಕರಿಸುವುದು ಘೋಷವಾಕ್ಯದಷ್ಟು ಸುಲಭವಲ್ಲ. ಅದಕ್ಕೆ ರಚನಾತ್ಮಕ ಯೋಜನೆಗಳು ಬೇಕು. ಮೈತ್ರಿ ಸರ್ಕಾರದ ಯೋಜನೆಗಳು ಅದಕ್ಕೆ ಮಾದರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಭಾರತ – ಚೀನಾ ಗಡಿಯಲ್ಲಿನ ಪರಿಸ್ಥಿತಿ ಕುರಿತು ಟ್ವಿಟ್ ಮಾಡಿರುವ ಅವರು.ಸ್ಥಳೀಯರಿಗೆ ಉದ್ಯೋಗ ಒದಗಿಸುವುದು, ಚೀನಾಕ್ಕೆ ಸಿಕ್ಕಿರುವ ಮಾರುಕಟ್ಟೆಯನ್ನು ಕಸಿದು ನಮ್ಮವರಿಗೆ ಕೊಡುವುದು, ಆ ಮೂಲಕ ಚೀನಾ ಉತ್ಪನ್ನಗಳನ್ನು ಯಶಸ್ವಿಯಾಗಿ ಹೊರ ಹಾಕುವುದು ನನ್ನ ಉದ್ದೇಶವಾಗಿತ್ತು. ಆದರೆ, ಮೈತ್ರಿ ಸರ್ಕಾರದ ಈ ಯೋಜನೆಯನ್ನು ಇಂದಿನ ಸರ್ಕಾರ ಏನು ಮಾಡಿದೆ? ಮುಂದುವರೆಸಿಕೊಂಡು ಹೋಗಿದೆಯೋ ಇಲ್ಲವೋ ತಿಳಿಯದು. ‌

ಚೀನಾ ಉತ್ಪನ್ನ ಬಹಿಷ್ಕರಿಸಿ ಎಂಬುದು ದೇಶದ ಆಶೋತ್ತರಗಳಲ್ಲಿ ಒಂದು. ಈ ಕೂಗು ಇತ್ತೀಚೆಗೆ ಹೆಚ್ಚು ಬಲಗೊಳ್ಳುತ್ತಿದೆ. ದೇಶದ ಮಾರುಕಟ್ಟೆ ಆಕ್ರಮಿಸಿಕೊಂಡಿರುವ ಚೀನಾ ಉತ್ಪನ್ನಗಳಿಗೆ ನಮ್ಮ ಉತ್ಪನ್ನಗಳ ಮೂಲಕ ಸಡ್ಡು ಹೊಡೆಯಬೇಕೆಂಬ ಪರಿಕಲ್ಪನೆಯಡಿ 2018ರಲ್ಲಿ ‘Compete With China’ ಎಂಬ ಯೋಜನೆಯನ್ನು ನಾನು ಸಿಎಂ ಆದಾಗ ರೂಪಿಸಲಾಗಿತ್ತು ಎಂದವರು ಟ್ವಿಟ್ ಮಾಡಿದ್ದಾರೆ.

ರಾಜಕೀಯ

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

"ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (BDCC Bank) ಚುನಾವಣೆಯಲ್ಲಿ ದೊಡ್ಡಬಳ್ಳಾಪುರದ ಚುಂಚೇಗೌಡ, ಎಂ.ಗೋವಿಂದ ರಾಜು, ರಮೇಶ್ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ".

[ccc_my_favorite_select_button post_id="117123"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!