ಧಮ್ಮು,ಕೆಮ್ಮಿನ ಸಮಯ ಇದಲ್ಲ:ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಬಿ.ಸಿ.ಪಾಟೀಲ್

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ ಧಮ್ಮು,ಕೆಮ್ಮು ಪರೀಕ್ಷೆ ಮಾಡುವ ಸಮಯ ಅಲ್ಲ.ಧಮ್ ಇವೆಲ್ಲ ಯಾವ ಭಾಷೆಯ ಪದಗಳು 

ಇದರಲ್ಲಿ ಧಮ್ ತೋರಿಸುವಂತಹದ್ದು ಏನಿದೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.

ಕೊಪ್ಪಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಂದಿದ್ದಾರೆ.ಕೇಂದ್ರ ಸರ್ಕಾರ ನಮ್ಮ ಪಾಲನ್ನು ಕೊಟ್ಟಿದೆ. ಇದರಲ್ಲಿ ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದರೂ ಸಹ ಅವರು ದಿನಕ್ಕೆ ಹತ್ತು ಹದಿನೈದು ಸಭೆಗಳನ್ನು ನಡೆಸುತ್ತಾರೆ.ಹೊರ ರಾಜ್ಯದವರು ಬರದೆ ಹೋಗಿದ್ದಲಿ ಕರ್ನಾಟಕದಲ್ಲಿ ಶೂನ್ಯ ಕೊರೊನಾ ಪ್ರಕರಣಗಳಾಗುತ್ತಿದ್ದವು.ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು,ವಿರೋಧ ಮಾಡುವುದೇ ಅವರ ಕೆಲಸ.ಅವರು ವಿರೋಧಿಸುವುದನ್ನೇ ತಮ್ಮ ಆದ್ಯ ಕರ್ತವ್ಯ ಎಂದುಕೊಂಡಿದ್ದಾರೆ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿದಗಿ ವಿಚಾರಕ್ಕೆ ಚಿಂತನೆ ಕುರಿತು ಪ್ರತಿಕ್ರಿಯಿಸಿದ ಸಚಿವರು,ಬದುಕು ಬಹಳ ಮುಖ್ಯ.ಸರ್ಕಾರ ಎಲ್ಲಾ ಯೋಚನೆ ಮಾಡಿಯೇ ನಿರ್ಧಾರ ಮಾಡಿರುತ್ತದೆ.

ದರ ಹೆಚ್ಚಲಿದೆ ಎಂಬ ಕಾರಣಕ್ಕೆ  ಜೀವನ ಕಳೆದುಕೊಳ್ಳಲು ಆಗುವುದಿಲ್ಲ.ಇದರಲ್ಲಿ ಯಾವುದೇ ಲಾಭಿ ಇಲ್ಲ.ಖಾಸಗಿ ಆಸ್ಪತ್ರೆಯವರು ಸಹ ಸಿಬ್ಬಂದಿಗೆ ಸಂಬಳ ಕೊಡಬೇಕು.ಹೀಗಾಗಿ ದರ ನಿಗದಿ ಮಾಡಿರಬಹುದು.ದರ ಹೆಚ್ಚಾದಲ್ಲಿ ಸರ್ಕಾರ ಮತ್ತೆ ಯೋಚನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.

ಕೆಲ ಬಿಜೆಪಿ ಶಾಸಕರಿಂದ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಬಿ.ಸಿ.ಪಾಟೀಲ್,ಭೇಟಿ ಅವರವರ ವೈಯಕ್ತಿಕ ಅಭಿಪ್ರಾಯ.ಶಾಸಕರು ಕ್ಷೇಕ್ಕೆ ಅನುದಾನ ಬರದಿದ್ದರೆ ಪತ್ರ ಬರೆಯುವುದರಲ್ಲಿ ತಪ್ಪೇನಿಲ್ಲ ಎಂದರು.

ಮಾಜಿ ಸಚಿವ ಹೆಚ್.ವಿಶ್ವನಾಥ್ ವಿರುದ್ಧ ಜೆಡಿಎಸ್ ಮುಖಂಡ ಸಾ‌. ರಾ.ಮಹೇಶ್ ಅವರು ಮಾಡಿರುವ ಆರೋಪಕ್ಕೆ ವಿಶ್ವನಾಥರೇ ಉತ್ತರಿಸುತ್ತಾರೆ. ವಿಶ್ವನಾಥ್ ಬಹಳ ಬುದ್ಧಿವಂತರಿದ್ದಾರೆ ಅವರೇ ಚೆನ್ನಾಗಿ ಉತ್ತರಿಸುತ್ತಾರೆಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಬಿ.ಸಿ.ಪಾಟೀಲ್ ಉತ್ತರಿಸಿದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!