ಸ್ವಗ್ರಾಮ‌ ಯಲವಾಳ ತೋಟದಲ್ಲಿ ಯೋಗ ಮಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್

ಶಿವಮೊಗ್ಗ: ಕೃಷಿ ಸಚಿವ ಬಿ.ಸಿ.ಪಾಟೀಲ್ ಮತ್ತು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸ್ವಗ್ರಾಮ ಯಲವಾಳ ಗ್ರಾಮದ ಕೃಷಿ ಸಚಿವರ ತೋಟದಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಯೋಗ ಮಾಡುವ ಮೂಲಕ ಅಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲರು ಯೋಗ ಎನ್ನುವುದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿಯನ್ನೂ ನೀಡಬಲ್ಲದು.ಋಷಿಮುನಿಗಳು ಈ ಹಿಂದೆ ಆಚರಿಸಿ ಅನುಸರಿಸುತ್ತಿದ್ದ ಯೋಗವನ್ನು ಇಂದಿಗೂ ನಮ್ಮ ದೇಶದಲ್ಲಿ ಪಾರಂಪರಿಕವಾಗಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಯೋಗ ದಿನಾಚರಣೆಯಂದು ಮಾತ್ರ ಯೋಗ ಮಾಡದೇ ಪ್ರತಿನಿತ್ಯ ವ್ಯಾಯಾಮ ಯೋಗ ಮಾಡುವುದು ಒಳ್ಳೆಯದು.  ಯೋಗ ಎಲ್ಲರ ದೈನಂದಿನ ಭಾಗವಾಗಬೇಕು ಎಂದು ಕರೆ ನೀಡಿದರು.

ಯೋಗಕ್ಕೆ ತನ್ನದೇ ಆದ ಇತಿಹಾಸದ ಜೊತೆಗೂ ವೈಜ್ಞಾನಿಕವಾಗಿಯೂ ಯೋಗ ಸಾಬೀತಾಗಿದೆ.ಯೋಗವನ್ನು ಗುರುಗಳಿಂದ ಯೋಗಶಾಲೆಯಲ್ಲಿ ಕಲಿಯಬಹುದು‌‌.ಅಲ್ಲದೇ ಕೈಬೆರಳಲ್ಲಿರುವ ಮೊಬೈಲ್‌ನಲ್ಲಿ ಯೋಗ ಕಲಿಸುವ ಅದೆಷ್ಟೋ ಯೋಗದ ವಿಡಿಯೋ ಚಾನೆಲ್‌ಗಳು ಆ್ಯಪ್‌ಗಳು ಸಹ ಲಭ್ಯ.ನಮ್ಮನಮ್ಮ ದೇಹಕ್ಕೆ ಅನುಕೂಲಕರವಾಗುವಂತೆ ಆದಷ್ಟು ಮಾರ್ಗದರ್ಶನ ಪಡೆದೇ ಯೋಗವನ್ನು ಅನುಸರಿಸುವುದು ಉತ್ತಮ ಎಂದು ಬಿ‌.ಸಿ.ಪಾಟೀಲ್ ಹೇಳಿದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]