ನೇಕಾರರ ಸಮಸ್ಯೆ ಬಗೆಹರಿಸಲು ರಾಜ್ಯಮಟ್ಟದ ಹೋರಾಟಕ್ಕೆ ಸಜ್ಜು

ದೊಡ್ಡಬಳ್ಳಾಪುರ:  ರಾಜ್ಯ
ಸರ್ಕಾರ ನೇಕಾರರ ಸಂಕಷ್ಟಗಳಿಗೆ ಸ್ಪಂಸುವಲ್ಲಿ
ವಿಫಲವಾಗಿದ್ದು, ಬಗ್ಗೆ ಮುಖ್ಯಮಂತ್ರಿಗಳಿಗೆ
ಹಲವಾರು ಬಾರಿ ಪತ್ರ ಬರೆದು
ಮನವಿ ಮಾಡಿದ್ದರು ಸಹ ಇದುವರೆಗೂ ಸ್ಪಂದಿಸಿಲ್ಲ.ಸರ್ಕಾರದ ಮೇಲೆ ಒತ್ತಡ
ಹೇರಲು ಹೋರಾಟ ನಡೆಸುವುದು ಅನಿವಾರ್ಯವಾಗಿದ್ದು, ಕುರಿತು ರಾಜ್ಯಾದ್ಯಂತ
ಸಭೆಗಳನ್ನು ನಡೆಸಲಾಗುತ್ತಿದೆ ಎಂದು ನೇಕಾರರ ಸಂಘಗಳ
ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್
ಹೇಳಿದರು.

ನಗರದ ಗುರುಕುಲ ಶಾಲೆಯ ಆವರಣದಲ್ಲಿ
ಸೋಮವಾರ ನಡೆದ ನೇಕಾರರ ಸಭೆಯಲ್ಲಿ
ಮಾತನಾಡಿದ ಅವರು, ರಾಜ್ಯದಲ್ಲಿ 13.5
ಲಕ್ಷ ನೇಕಾರರ ಕುಟುಂಬಗಳಿದ್ದು,60
ಲಕ್ಷ ನೇಕಾರರು ಇದ್ದಾರೆ. ಆದರೆ
ರಾಜ್ಯ ಸರ್ಕಾರದ ಬಳಿ 1995ರ
ಅಂಕಿ ಅಂಶದ ಆಧಾರದ ಮೇಲೆ
2 ಸಾವಿರ ಪರಿಹಾರ
ಘೋಷಣೆ ಮಾಡಲಾಗಿದ್ದು,ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದಾಗಿ
ನೇಕಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರಾಜ್ಯ ಸರ್ಕಾರ ಜವಳಿ
ಇಲಾಖೆಗೆ ನೀಡುತ್ತಿರುವ ಶೇ 96ರಷ್ಟು ಅನುದಾನ
ಗಾರ್ಮೆಂಟ್ಸ ಮಾಲೀಕರಿಗೆ ಹೋಗುತ್ತಿದೆಯೆ ವಿನಹಾ ನೇಕಾರರಿಗೆ ಯಾವುದೇ
ರೀತಿಯ ಉಪಯೋಗವು ಇಲ್ಲದಾಗಿದೆ. ನೇಕಾರರ
ಸಂಕಷ್ಟ ಅರಿಯದ ಶಾಸಕರು,ಐಎಎಸ್
ಅಧಿಕಾರಿಗಳ ಮಾತಿನಿಂದ ನೇಕಾರರಿಗೆ ಅನ್ಯಾಯವಾಗುತ್ತಿದ್ದು,ನೇಕಾರರಿಗೆ ಅವಮಾನ ಮಾಡಿದರೆ ಸಹಿಸುವುದಿಲ್ಲ. ದಿಸೆಯಲ್ಲಿ ರಾಜ್ಯದ
ಮುಖ್ಯಮಂತ್ರಿಗಳು,ಜವಳಿ ಸಚಿವರು ಹಾಗು
ಜಿಲ್ಲಾ ಉಸ್ತುವಾರಿ ಸಚಿವರು ನೇಕಾರರ ಸಂಕಷ್ಟ
ಅರಿಯಲು ಸಭೆಗಳನ್ನು ನಡೆಸಬೇಕು.ನೇಕಾರರ ಸಮಸ್ಯೆಗಳ ಪರಿಹಾರಕ್ಕೆ
ಸರ್ಕಾರದ ಗಮನ ಸೆಳೆಯಲು ಬೆಳಗಾವಿಯಿಂದ
ವಿಧಾನ ಸೌಧದವರೆಗೆ ಪಾದಯಾತ್ರೆ ನಡೆಸಲು ಈಗಾಗಲೇ 9
ಜಿಗಳಲ್ಲಿ ನೇಕಾರರ ಪೂರ್ವಭಾವಿ ಸಭೆಗಳನ್ನು
ನಡೆಸಲಾಗಿದೆ. ಮೊದಲ ಹಂತವಾಗಿ ಜಿ
ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.
ನಂತರ ಪಾದಯಾತ್ರೆ ನಡೆಸಲು ದಿನಾಂಕ ನಿಗದಿಪಡಿಸಲಾಗುವುದು
ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನಮ್ಮ ತಾಲೂಕಿನ ನೇಕಾರರ
ಸಮಸ್ಯೆಗಳನ್ನು ಕೇಳುವ ವ್ಯವದಾನವೇ ಇಲ್ಲದಾಗಿದೆ.
ತಾಲೂಕಿನ ಯಾವುದೇ ಸಮಸ್ಯೆಗಳ ಬಗ್ಗೆ
ಕೇಳಲು ಮುಖ್ಯಮಂತ್ರಿಗಳ ಕಚೇರಿಗೆ ಹೋದರೆ ಸೌಜನ್ಯಕ್ಕಾದರು
ನಮ್ಮ ಮನವಿಗಳನ್ನು ಸ್ವೀಕರಿಸಿ ನೋಡುವ ಕಡೆಗೆ ಹೋಗುತ್ತಿಲ್ಲ.
ಮುಖ್ಯಮಂತ್ರಿಗಳ ಕಚೇರಿಗೆ ಕಡೆಗೆ ಹೋಗಲು
ಬೇಸರವಾಗಿದೆ. ಜಿ ಉಸ್ತುವಾರಿ ಸಚಿವರು
ನೇಕಾರರ ಪರವಾಗಿ ಮನವಿ ಪತ್ರ
ನೀಡಿದರೆ ಕೈಯಲ್ಲಿ ಹಿಡಿದುಕೊಳ್ಳಲು ಸಹ
ಸೌಜನ್ಯವಿಲ್ಲ. ನೇಕಾರರ ಹೋರಾಟಕ್ಕೆ ತಮ್ಮ
ಬೆಂಬಲವಿದೆ ಎಂದರು.

ಕೊವಿಡ್19 ನಿಂದಾಗಿ
ಮೊದಲೇ ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮ ಈಗ
ಅವನತಿ ಹಾದಿ ಹಿಡಿದಿದೆ.
ಸಂದರ್ಭದಲ್ಲಿ ಆಳುವ ಸರ್ಕಾರಗಳು ನೇಕಾರರ
ಹಿತ ಕಾಪಾಡಲೇ ಬೇಕಾದ ಅನಿವಾರ್ಯತೆಯಿದ್ದು, ನೇಕಾರರ ಬೇಡಿಕೆಗಳನ್ನು ಈಡೇರಿಸಬೇಕು.
ಇದಕ್ಕೆ ಪಕ್ಷಾತೀತವಾಗಿ, ಸಂಘಟನಾತೀತವಾಗಿ ಹೋರಾಟ ನಡೆಸಲೇಬೇಕಿದ್ದು,ಹೋರಾಟಕ್ಕೆ
ತಮ್ಮ ಬೆಂಬಲವಿದೆ ಎಂದು  ಸಭೆಯಲ್ಲಿ
ಹಾಜರಿದ್ದ ವಿವಿಧ ಪಕ್ಷಗಳ ಮುಖಂಡರು
ಅಭಿಪ್ರಾಯಪಟ್ಟರು.

ಸಭೆಯಲ್ಲಿ
ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್.ಪ್ರಭುದೇವ್,ಕೆಪಿಸಿಸಿ
ಸದಸ್ಯ ಎಂ.ಜಿ.ಶ್ರೀನಿವಾಸ್,ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ
ಆರ್.ಚಂದ್ರತೇಜಸ್ವಿಕನ್ನಡ
ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್,
ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ
ಸಮಿತಿ ಅಧ್ಯಕ್ಷ  ಪಿ..ವೆಂಕಟೇಶ್, ಕಾರ್ಯದರ್ಶಿ
ಅಶೋಕ್,ಸಹ ಕಾರ್ಯದರ್ಶಿ ಎಂ.ಮುನಿರಾಜು, ಖಜಾಂಚಿ ಕೆ.ಮಶ್,
ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ
ನೇಕಾರರ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ (D.K.Shivakumar) ಮಂಗಳವಾರ ಪ್ರತಿಕ್ರಿಯೆ ನೀಡಿದರು.

[ccc_my_favorite_select_button post_id="110364"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!