ಆರ್ಥಿಕ ಸಂಕಷ್ಟ ನೊಂದ ನೇಕಾರ ಆತ್ಮಹತ್ಯೆ

ದೊಡ್ಡಬಳ್ಳಾಪುರ: ನಗರದ ಭುವನೇಶ್ವರಿ ನಗರದ ನಿವಾಸಿ ನೇಯ್ಗೆ ಕಾರ್ಮಿಕ ನಾರಾಯಣ(೪೫),ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಭುವನೇಶ್ವರಿ ನಗರದ ೯ನೇ ಕ್ರಾಸ್ನಲ್ಲಿ ವಾಸವಾಗಿದ್ದ ನಾರಾಯಣ,ನಗರದ ವೀರಭದ್ರನ ಪಾಳ್ಯದಲ್ಲಿ ೩ಬಾಡಿಗೆ ಮಗ್ಗಗಳನ್ನು ಕೂಲಿ ವಾರ್ಪು ತಂದು ನಡೆಸುತ್ತಿದ್ದ.ಮೃತನಿಗೆ ಹೆಂಡತಿ,ಒಂದು ಗಂಡು ಹಾಗೂ ಒಂದು ಹೆಣ್ಣು ಮಕ್ಕಳಿದ್ದಾರೆ.

ಇತ್ತೀಚೆಗೆ ನೇಕಾರಿಕೆ ಸಂಕಷ್ಟಕ್ಕೆ ಸಿಲುಕಿದ್ದರಿಂದ ಮಗ್ಗಗಳಲ್ಲಿ ಸಂಪಾದನೆಯಾಗದೇ,ಸಾಲ ಮಾಡಿಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ಮೃತನ ಹೆಂಡತಿ ಸಹ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾಳೆ.ತೀವ್ರ ನೊಂದಿದ್ದ ಆತ ಮಂಗಳವಾರ ಬೆಳಗಿನ ಜಾವ ನಗರದ ಹೊರವಲಯದ ತಿಪ್ಪಾಪುರ ರಸ್ತೆಯ ಜಮೀನಿನ ನಿರ್ಜನ ಪ್ರದೇಶದಲ್ಲಿದ್ದ  ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ.

ಬೆಳಿಗ್ಗೆ 9.30ಕ್ಕೆ ದಾರಿಹೋಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೊಹಜರ್ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪರಿಹಾರ ನೀಡಿ

ನೇಕಾರ ಆತ್ಮಹತ್ಯೆ ಮಾಡಿಕೊಂಡಿರುವುದು ದುರಂತದ ಸಂಗತಿಯಾಗಿದ್ದು, ನೇಕಾರರು ದೃತಿಗೆಡದೇ ಸವಾಲುಗಳನ್ನು ಎದುರಿಸಬೇಕಿದೆ. ಸರ್ಕಾರ ಇನ್ನಾದರೂ ನೇಕಾರರ ಸಂಕಷ್ಟಗಳನ್ನು ಅರ್ಥಮಾಡಿಕೊಳ್ಳಬೇಕಿದೆ. ತಕ್ಷಣವೇ  ಮೃತನ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕಿದೆ ಎಂದು ನೇಕಾರರ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಜಿ.ಹೇಮಂತರಾಜು ಹಾಗೂ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ..ವೆಂಕಟೇಶ್ ಒತ್ತಾಯಿಸಿದ್ದಾರೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!