SSLC ಪರೀಕ್ಷಾ ಕೇಂದ್ರವಲ್ಲ,ಸುರಕ್ಷಾ ಕೇಂದ್ರ ಸಹ: ಎಸ್.ಸುರೇಶ್ ಕುಮಾರ್

ದೊಡ್ಡಬಳ್ಳಾಪುರ: ಕರೊನಾ ಆತಂಕದ ನಡುವೆಯ ಎದುರಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ನಾಳೆಯಿಂದ ಆರಂಭವಾಗುತ್ತಿದೆ.

ಪೋಷಕರು,ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಎಲ್ಲರಲ್ಲಿ ಆತಂಕ ಮನೆ ಮಾಡಿದ್ದು,ಇದನ್ನು ಓಗಲಾಡಿಸಲು ಶಿಕ್ಷಣ ಸಚಿವ ಎಸ್.ಸುರೇಶ್ ‌ಕುಮಾರ್ ಸಂದೇಶದ ಮೂಲಕ ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರವಲ್ಲ, 

ಅದು ನಿಮ್ಮೆಲ್ಲರ #ಸುರಕ್ಷಾ_ಕೇಂದ್ರ ಸಹ.ಎಂಬ ‌ಧೈರ್ಯದ ಮಾತುಗಳನ್ನಾಡುವ ಮೂಲಕ ಶುಭಕೋರಿದ್ದಾರೆ.

ಪ್ರೀತಿಯ SSLC ಮಕ್ಕಳೇ.

ನಿಮಗೆಲ್ಲಾ ಶುಭಾಶಯಗಳು.ಧೈರ್ಯದಿಂದ ನಮ್ಮ ಪರೀಕ್ಷಾ ಕೇಂದ್ರಕ್ಕೆ ಬನ್ನಿ.‌ಅದು ಕೇವಲ ನಿಮ್ಮ‌ ಪರೀಕ್ಷಾ ಕೇಂದ್ರವಲ್ಲ,ಅದು ನಿಮ್ಮೆಲ್ಲರ #ಸುರಕ್ಷಾ_ಕೇಂದ್ರ ಸಹ.‌ಯಾವುದೇ ಆತಂಕ ಬೇಡ. ಲವಲೇಶ ಭಯವೂ ಬೇಡ.‌ಬದಲಿಗೆ ಆತ್ಮವಿಶ್ವಾಸ ತುಂಬಿರಲಿ.‌

ನಿಮ್ಮ‌ಒಳಿತಿಗೋಸ್ಕರ ನಾವೆಲ್ಲರೂ ಅಗತ್ಯ ವ್ಯವಸ್ಥೆ ಮಾಡಿದ್ದೇವೆ.‌ನಿಮಗೆಲ್ಲಾ ಒಳ್ಳೆಯದಾಗಲಿ ಎಂದಿದ್ದಾರೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!