ಬಿಜೆಪಿ ನಿರ್ದೇಶಕನ ಅಧ್ಯಕ್ಷರನ್ನಾಗಿಸಿದ ಕಾಂಗ್ರೆಸ್,ಜೆಡಿಎಸ್ ಮುಖಂಡರು

ದೊಡ್ಡಬಳ್ಳಾಪುರ: ಅಚ್ಚರಿಯ ಬೆಳವಣಿಗೆಯಲ್ಲಿ ತಾಲ್ಲೂಕಿನ ಚನ್ನಾದೇವಿ ಅಗ್ರಹಾರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ತಾಲ್ಲೂಕಿನ ಹಿರಿಯ ರಾಜಕಾರಣಿ,ಬಿಜೆಪಿಯ ಮುಖಂಡ ಸಿ.ಡಿ.ಸತ್ಯನಾರಾಯಣಗೌಡ ಅವರನ್ನು ಅಧ್ಯಕ್ಷರನ್ನಾಗಿ ಜಿಪಂ ‌ಸದಸ್ಯ ಚುಂಚೆಗೌಡ ಹಾಗೂ ಜೆಡಿಎಸ್ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

11ಮಂದಿ ನಿರ್ದೇಶಕರ ಬಲದ ಚನ್ನಾದೇವಿ ಅಗ್ರಹಾರ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ,ಕಾಂಗ್ರೆಸ್ ಬೆಂಬಲಿತ 5ಮಂದಿ,ಜೆಡಿಎಸ್ ಬೆಂಬಲಿತ 3 ಮಂದಿ ಹಾಗೂ ಬಿಜೆಪಿ ಬೆಂಬಲಿತ 3 ಮಂದಿ ಒಳಗೊಂಡಿದ್ದು,ಗುರುವಾರ ನಡೆದ ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿಯ ಇಬ್ಬರು ನಿರ್ದೇಶಕರ ಗೈರು ಹಾಜರಿಯ ನಡುವೆಯೂ.ಕಾಂಗ್ರೆಸ್ ಹಾಗೂ ಜೆಡಿಎಸ್ ನಿರ್ದೇಶಕರು ಬಿಜೆಪಿಯ ಸಿ.ಡಿ.ಸತ್ಯ ನಾರಾಯಣಗೌಡರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ.

ಇದೇ ವೇಳೆ ಉಪಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾ ಮಲ್ಲೋಹಳ್ಳಿ  ಮಂಗಳಮ್ಮ ಶಂಕರಪ್ಪ ಅವರು ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು,ಜಿಪಂ ಸದಸ್ಯ ಚುಂಚೇಗೌಡ,ತಾಪಂ ಸದಸ್ಯೆ ಚೆನ್ನಮ್ಮ ರಾಮಲಿಂಗಯ್ಯ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ದಯಾನಂದಸ್ವಾಮಿ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಲಕ್ಷ್ಮೀ ಪತಯ್ಯ,ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಪುನೀತ್ ಕುಮಾರ್ ಮತ್ತಿತರು ಅಭಿನಂದಿಸಿದರು.

ರಾಜಕೀಯ

ಶೃಂಗೇರಿ ಷಡ್ಯಂತ್ರ ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ: ಡಿಸಿಎಂ ಡಿ.ಕೆ. ಶಿವಕುಮಾರ್

ಶೃಂಗೇರಿ ಷಡ್ಯಂತ್ರ ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ: ಡಿಸಿಎಂ ಡಿ.ಕೆ. ಶಿವಕುಮಾರ್

ಶೃಂಗೇರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಷಡ್ಯಂತ್ರ ಹಾಗೂ ವ್ಯವಸ್ಥಿತ ಅಪರಾಧ ನಡೆದಿದೆ. ಇದು ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.Shivakumar) ಅವರು ಕಿಡಿಕಾರಿದರು.

[ccc_my_favorite_select_button post_id="121675"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]