ಬೆಂ.ಗ್ರಾ.ಜಿಲ್ಲೆಯಲ್ಲಿ ಮೂವರು ಕರೊನಾ ಸೋಂಕಿತರ ಸಾವು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು ಕೋವಿಡ್-19 ಸೋಂಕಿಗೆ ಮೂರು ವ್ಯಕ್ತಿಗಳು ನಿಧನರಾಗಿದ್ದು, ಒಂಬತ್ತು ಜನರಲ್ಲಿ ಸೋಂಕು ದೃಢಪಟ್ಟಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ವಿಜಯಪುರದ 21 ವರ್ಷದ ಯುವತಿ(ಪಿ-10401) ಹಾಗೂ ನೆಲಮಂಗಲದ ತಾಲ್ಲೂಕಿನ ಅರಿಶಿನಕುಂಟೆಯ ಪರಿಮಳ ನಗರದ ನಿವಾಸಿ 37 ವರ್ಷದ ಮಹಿಳೆಯು(ಪಿ-10409) ಇನ್‌ಫ್ಲೂಯೆನ್ಜಾ ಲೈಕ್ ಇಲ್ನೆಸ್(ಐಎಲ್‌ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದಾಗ ಕೊರೋನಾ ವೈರಾಣು ಸೋಂಕು ದೃಢಪಟ್ಟಿರುತ್ತದೆ. 

ಹೊಸಕೋಟೆ ನಗರದ 40 ವರ್ಷದ ಪುರುಷ(ಪಿ-10408), 26 ವರ್ಷದ ಯುವತಿ(ಪಿ-10406), 7 ವರ್ಷದ ಬಾಲಕ(ಪಿ-10405), 32 ವರ್ಷದ ಪುರುಷ(ಪಿ-10407) ಇನ್‌ಫ್ಲೂಯೆನ್ಜಾ ಲೈಕ್ ಇಲ್ನೆಸ್(ಐಎಲ್‌ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದಾಗ ಕೊರೋನಾ ವೈರಾಣು ಸೋಂಕು ದೃಢಪಟ್ಟಿರುತ್ತದೆ.

ಹೊಸಕೋಟೆ ನಗರದ 47 ವರ್ಷದ ಪುರುಷ(ಪಿ-10399), 45 ವರ್ಷದ ಮಹಿಳೆ(ಪಿ-10400), 55 ವರ್ಷದ ಮಹಿಳೆ(ಪಿ-10404)ಯು ಕೊರೋನಾ ಸೋಂಕಿತ ವ್ಯಕ್ತಿಯ(ಪಿ-10403) ದ್ವಿತೀಯ ಸಂಪರ್ಕ‌ ಹಿನ್ನೆಲೆ ತಪಾಸಣೆಗೆ ಒಳಪಡಿಸಿದಾಗ ಕೊರೋನಾ ವೈರಾಣು ಸೋಂಕು ದೃಢಪಟ್ಟಿರುತ್ತದೆ.

ಸೋಂಕಿತ ವ್ಯಕ್ತಿಗಳು ಬೆಂಗಳೂರಿನ ವಿಕ್ಟೋರಿಯಾ ಹಾಗೂ ಸಿ.ವಿ.ರಾಮನ್‌ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ. 

ಹೊಸಕೋಟೆ ತಾಲ್ಲೂಕಿನ 60 ವರ್ಷದ ವೃದ್ಧೆ(ಪಿ-10403), 80 ವರ್ಷದ ವೃದ್ಧೆ(ಪಿ-10402) ನೆಲಮಂಗಲ ತಾಲ್ಲೂಕಿನ ಸುಭಾಷ್‌ನಗರದ 38 ವರ್ಷದ ಪುರುಷ(ಪಿ-10410), ತೀವ್ರ ಉಸಿರಾಟದ ತೊಂದರೆಯಿಂದಾಗಿ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಮರಣ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]