ದೊಡ್ಡಬಳ್ಳಾಪುರ: ಪ್ರತಿಜ್ಞಾ ದಿನ ಕಾರ್ಯಕ್ರಮದ ಮೂಲಕ,ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರನ್ನು,ದೊಡ್ಡಬಳ್ಳಾಪುರ ತಾಲೂಕು ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಬಳಗದಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲೂಕು ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಲೋಹಿತ್,ಎನ್.ಎಸ್.ಯು.ಐ ಅಧ್ಯಕ್ಷ ಅಶ್ವಥ್ ರೆಡ್ಡಿ,ಯುವ ಮುಖಂಡರಾದ ಬಾಲಾಜಿ,ನಾಗರಾಜ್,ಲಿಖಿತ್ ಇದ್ದರು.