ಹುಬ್ಬಳ್ಳಿಯಲ್ಲಿ ಪ್ರತಿಜ್ಞಾ ದಿನಕ್ಕೆ ಕೆಪಿಸಿಸಿ ಸದಸ್ಯ ದೊಡ್ಡಬಳ್ಳಾಪುರದ ಜಿ.ಲಕ್ಷೀಪತಿ ಸಾರಥ್ಯ ಯಶಸ್ವಿ

ದೊಡ್ಡಬಳ್ಳಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ.ಸತೀಶ್ ಜಾರಕಿಹೊಳಿ.ಸಲೀಂ ಅಹ್ಮದ್ ರವರು ಪದಗ್ರಹಣ ಸಮಾರಂಭದ “ಪ್ರತಿಜ್ಞಾ” ದಿನದ ಕಾರ್ಯಕ್ರಮವು ಹುಬ್ಬಳ್ಳಿ ಪೂರ್ವ ಕ್ಷೇತ್ರದ ಇಂದಿರಾನಗರ ಬ್ಲಾಕ್ ನ 9 ವಾರ್ಡ್ ಗಳಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿತು.

ಇಂದಿರಾ ಬ್ಲಾಕ್‌ನ ಶಿವ ಮಂದಿರದ ವಿದ್ಯುತ್ ನಗರ,ಕರೀ ಮೀಯ  ಶಾದಿ ಮಹಲ್ ನಾರಾಯಣ ಸೂಪ,ಪ್ರತಿಷೌ ಶಾದಿ ಮಹಲ್ ಎನ್.ಎ.ನಗರ,ಕಾಳಿಕಾಂಬ ಸಮುದಾಯದ ಭವನ ಕಂಮ್ಮಾರ ಓಣಿ,ಡಾ:ಬಿ.ಆರ್.ಅಂಬೇಡ್ಕರ್ ನಗರ ಅಯೋಧ್ಯೆ ನಗರ,ಬಂಕಾಪುರ ಸಮುದಾಯದ ಭವನ ನೇಕಾರ ನಗರ,ದೇವರ ದಾಸಿಮಯ್ಯ ನಗರ ವಾರ್ಡ್ ಸಂಖ್ಯೆ 66,ಲಕ್ಷ್ಮೀ ವೆಂಕಟೇಶ ನಿಲಯ ನೇಕಾರ ನಗರ,ಮುನ್ಸಿ ಗೋಡಾನ್ ಹೊಸ ಗಬ್ಬೂರು,ಬಸವೇಶ್ವರ ಸಮುದಾಯದ ಭವನ ಬಿಡನೂರು ಸ್ಥಳಗಳಲ್ಲಿ ಆಯೋಜಿಸಲಾಗಿತ್ತು.

ಶಾಸಕ ಪ್ರಸಾದ್ ಅಬ್ಬಯ್ಯ ಸಹಕಾರದೊಂದಿಗೆ ಕೆಪಿಸಿಸಿ ವೀಕ್ಷಕರಾಗಿ ಯಶಸ್ವಿ ಕಾರ್ಯರೂಪಿಸಿದ, ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಅವರನ್ನು ಡಿ.ಸಿ.ಸಿ.ಕಚೇಯಲ್ಲಿ ಸನ್ಮಾನಿಸಲಾಯಿತು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ ಅಲ್ತಾಫ್ ಹಳ್ಳೂರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಶರಥ್ ವಾಲಿ,ವಾರ್ಡ್ ಸಮಿತಿ ಅಧ್ಯಕ್ಷರಾದ ಶೋಭಾ ಕಮ್ಮತರ್.ಪ್ರಶಾಂತ್ ವಾಲಿ.ಜೋಡಿಗರಿ.ಅಲ್ತಾಪ್ ಕಿತ್ತೂರು.ಬಾಬಜಾನ್ ಮತ್ತಿತರಿದ್ದರು.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]