ರಾಜ್ಯದಲ್ಲಿ ನಾಲ್ಕನೇ ಸ್ಥಾನಕ್ಕೇರಿದ ಬೆಂ.ಗ್ರಾ.ಜಿಲ್ಲೆ / ದೊಡ್ಡಬಳ್ಳಾಪುರದ 18 ಮಂದಿಗಿಂದು ಸೋಂಕು ದೃಢ..!

ದೊಡ್ಡಬಳ್ಳಾಪುರ: ನಗರ ಮತ್ತು ಗ್ರಾಮಾಂತರ ಪ್ರದೇಶ ಸೇರಿ ಒಂದೇ ದಿನ 18 ಜನರಲ್ಲಿ ಕೋವಿಡ್-19 ಸೋಂಕು ದೃಢ ಪಟ್ಟಿದ್ದು ಜನರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.

ಲಾಕ್ ನ್ ತೆರೆವಾದ ನಂತರ ಜೂನ್ 27 ರಂದು ಪ್ರಥಮ ಬಾರಿಗೆ ದೊಡ್ಡಬಳ್ಲಾಪುರದ ಚೈತನ್ಯನಗರದಲ್ಲಿ ವ್ಯಕ್ತಿಯೊಬ್ಬರಲ್ಲಿ ಕೋವಿಡ್-19 ದೃಢ ಪಟ್ಟ ನಂತರ ಇಲ್ಲಿಯವರೆಗೆ ಸಕ್ರಿಯ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.

ಕಂಟೈನ್ಮೆಂಟ್ಗೆ ಜೋನ್ / ಬಫರ್ ಜೋನ್ 

ಪ್ರಸ್ತುತ ನಗರಸಭೆ ವ್ಯಾಪ್ತಿಯ ವಾಸವಿ ರಸ್ತೆ, ಗಾಣಿಗರಪೇಟೆ, ವಿಠೋಭರಸ್ತೆ, ರೋಜಿಪುರ, ಭುವನೇಶ್ವರ ನಗರ, ಇಸ್ಲಾಂಪುರ, ಚೈತನ್ಯನಗರ, ಲಕ್ಷ್ಮೀ ಟಾಕೀಸ್ ರಸ್ತೆ.ಗ್ರಾಮಾಂತರ ವ್ಯಾಪ್ತಿಯ ಪಿಂಡಕೂರತಿಮ್ಮನಹಳ್ಳಿ, ಕೊಡಿಗೇಹಳ್ಳಿ ರಸ್ತೆಯ ಜಾಲಪ್ಪ ಕಾಲೇಜು ಹಿಂಭಾಗ, ದರ್ಗಾಜೋಗಹಳ್ಳಿ, ಪಾಲನಜೋಗಳ್ಳಿ, ರಾಜೀವ್ಗಾಂಧಿ ಬಡಾವಣೆ, ಕಾವೇರಿ ಬಡಾವಣೆ (ಕುರುಬರಹಳ್ಳಿ 2ನೇ ಹಂತ) ಚಿಕ್ಕಮಂಕಲಾಳ.ತಿಪ್ಪಾಪುರ,ದೊಡ್ಡಹೆಜ್ಜಾಜಿ,ಚಿಕ್ಕಮಂಕನಾಳ,ಉಜ್ಜನಿ ಕಾಲೋನಿ, ಪಿಂಡಕೂರು ತಿಮ್ಮನಹಳ್ಳಿ ಕಂಟೈನ್ಮೆಂಟ್ಗೆ ಒಳಪಟ್ಟ ಪ್ರದೇಶಗಳನ್ನಾಗಿಸಿದ್ದು,ಈ ವ್ಯಾಪ್ತಿಯ ಸುತ್ತ ಮುತ್ತಲಿನ ರಸ್ತೆ ಮತ್ತು ಪ್ರದೇಶಗಳನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ.

ಕರೊನಾ ಪಟ್ಟಿಯಲ್ಲಿ ನಾಲ್ಕನೆ ಸ್ಥಾನಕ್ಕೇರಿದ ಬೆಂ.ಗ್ರಾ.ಜಿಲ್ಲೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಪಟ್ಟಿಯಂತೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ  68 ಪ್ರಕರಣಗಳು ದೃಢ ಪಟ್ಟಿವೆ.

ದೇವನಹಳ್ಳಿ: 06, ದೊಡ್ಡಬಳ್ಳಾಪುರ: 18, ಹೊಸಕೋಟೆ: 08, ನೆಲಮಂಗಲ: 21 ಹಾಗೂ ಬೆಂಗಳೂರು ‌ನಗರ ಜಿಲ್ಲೆ: 15 ಪ್ರಕರಣಗಳು ದೃಢಪಟ್ಟಿದೆ. 

ರಾಜಕೀಯ

ಪ್ರಧಾನಮಂತ್ರಿ ಬದಲಾವಣೆಗೆ ಬಿಜೆಪಿಯವರು ಮಾತಾಡುತ್ತಿದ್ದಾರೆ; ಬಾಂಬ್ ಸಿಡಿಸಿದ ಸಂತೋಷ್ ಲಾಡ್

ಪ್ರಧಾನಮಂತ್ರಿ ಬದಲಾವಣೆಗೆ ಬಿಜೆಪಿಯವರು ಮಾತಾಡುತ್ತಿದ್ದಾರೆ; ಬಾಂಬ್ ಸಿಡಿಸಿದ ಸಂತೋಷ್ ಲಾಡ್

ಕೇಂದ್ರ ಸರ್ಕಾರದ ಫಾರಿನ್ ಪಾಲಿಸಿ ಫೇಲ್ ಆಗಿದ್ದು ಬಿಜೆಪಿಗರು ಒಳಗೊಳಗೆ ಪ್ರಧಾನಮಂತ್ರಿ ಬದಲಾಗಬೇಕೆಂದು ಮಾತಾಡುತ್ತಿದ್ದಾರೆ; ಸಚಿವ ಸಂತೋಷ್ ಲಾಡ್ (Santhosh Lad)

[ccc_my_favorite_select_button post_id="110374"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!