ಬೆಂಗಳೂರು: ಕೇಂದ್ರ ವಲಯ ಹಾಗೂ ಬೆಂಗಳೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸಾರ್ವಜನಿಕರ ಹಾಗೂ ಸಿಬ್ಬಂದಿಗಳ ಕೋವಿಡ್-19 ರ ಸುರಕ್ಷತಾ ಕ್ರಮವಾಗಿ ಸೋಂಕು ನಿವಾರಕ ಸುರಂಗವನ್ನು ಕೇಂದ್ರ ವಲಯದ ಆರಕ್ಷಕ ಮಹಾ ನಿರೀಕ್ಷಕ ಸೀಮಾಂತ್ ಕುಮಾರ್ ಸಿಂಗ್ ಉದ್ಘಾಟಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚೆನ್ನಣ್ಣನ್ನವರ್ ಮತ್ತಿತರಿದ್ದರು.