ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮನೋವಿಕಾಸ ಸಾಧ್ಯವಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಕೇವಲ ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮನೋವಿಕಾಸ ಸಾಧ್ಯವಿಲ್ಲ ಎಂದು ಹಲವು ಮಂದಿ ತಜ್ಞರು ಅಭಿಪ್ರಾಯಕ್ಕೆ ನನ್ನ ಸಹಮತವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಖರ್ಚು ವೆಚ್ಚಗಳ ಸೂಕ್ತ ಮಾಹಿತಿ ಸರ್ಕಾರದ ಬಳಿಯಿದ್ದರೆ ಅಧಿಕಾರಿಗಳ ಜೊತೆ ಅದನ್ನು ಕಳಿಸಿಕೊಡಲಿ, ನಾನೂ ಒಮ್ಮೆ ನೋಡುತ್ತೇನೆ. ತಾರ್ತಿಕ ಅಂತ್ಯ ಕಾಣುವವರೆಗೂ ಈ ವಿಚಾರದಿಂದ ಹಿಂದೆ ಸರಿಯುವುದಿಲ್ಲ. ಜನರ ಹಣ, ಜನರಿಗೆ ಲೆಕ್ಕ ಕೊಡಬೇಕು. ಇದನ್ನು ಕೇಳುವುದರಲ್ಲಿ ತಪ್ಪೇನಿದೆ? 

ಹಳ್ಳಿಗಳಿಂದ ಬಂದ ಜನರು ಬೆಂಗಳೂರಿನಲ್ಲಿ ಉಳಿದುಕೊಳ್ಳುವಂತಹ ವಾತಾವರಣವನ್ನು ಸರ್ಕಾರ ಕಲ್ಪಿಸಬೇಕಿತ್ತು,ಆಗ ಅವರು ಮರಳಿ ಹಳ್ಳಿಕಡೆ ಮುಖ ಮಾಡುವಂತಹಾ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ. ಅವರಿಗೆ ವಸತಿ, ಉದ್ಯೋಗ ನೀಡುವ ಜೊತೆಗೆ ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿರುವುದೇ ಜನ ಹಳ್ಳಿಗಳಿಗೆ ಮರಳಲು ಕಾರಣ. ಲಾಕ್‌ಡೌನ್ ನಂತರವೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಜಾಸ್ತಿಯಾಗಿದೆ. ಹಾಗಾದರೆ ಲಾಕ್‌ಡೌನ್‌ನಿಂದಾದ ಪ್ರಯೋಜನವೇನು? ಈಗ ನಿಜವಾಗಿ ಲಾಕ್‌ಡೌನ್ ಅಗತ್ಯವಿದೆ. ಸರ್ಕಾರ ಕೇವಲ ಆರ್ಥಿಕತೆಗೆ ಮಹತ್ವ ನೀಡುತ್ತಿದೆ, ಜನರ ಜೀವಗಳಿಗೆ ಬೆಲೆ ಇಲ್ಲವೇ?

ಅಲ್ಲದೆ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಚುನಾವಣಾಪೂರ್ವ ಮೈತ್ರಿ ಬೇಡ ಎಂದು ನಾನೂ ಹೇಳಿದ್ದೆ. ಇದರಿಂದ ನಿರೀಕ್ಷಿಸಿದ ಹಾಗೆ ಮತ ಧ್ರುವೀಕರಣ ಆಗುವುದಿಲ್ಲ ಎಂಬುದು ನನ್ನ ಲೆಕ್ಕಾಚಾರವಾಗಿತ್ತು. ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ ಕನಿಷ್ಠ 7-8 ಸ್ಥಾನಗಳನ್ನು ಗೆಲ್ಲುತ್ತಿದ್ದೆವು ಎಂದು ಸಮ್ಮಿಶ್ರ ಸರ್ಕಾರದ ಅವದಿಯಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಮತ್ತೊಮ್ಮೆ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!