ಜುಲೈ 14ರ ರಾತ್ರಿ 8ರಿಂದ ಒಂದು ವಾರ ಮತ್ತೆ ಲಾಕ್ ಡೌನ್..!

ಹರಿತಲೇಖನಿ ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜುಲೈ14ರ ಮಂಗಳವಾರ ರಾತ್ರಿ 8.00 ಗಂಟೆಯಿಂದ  1 ವಾರಗಳ ಕಾಲ ಅಂದರೆ ಜುಲೈ 23ರ ಬೆಳಿಗ್ಗೆ 5.00 ಗಂಟೆಯವರೆಗೆ ಬೆಂಗಳೂರು ನಗರ  ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಸಂದೇಶ ಕಳಿಸಿರುವ ಅವರು,ಲಾಕ್ ಡೌನ್ ಸಂದರ್ಭದ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷದಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ.ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು  ನಡೆಯಲಿವೆ. 

ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್‍ಡೌನ್ ಸಂಧರ್ಬದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಿ ಎಂದು ಮನವಿ ಮಾಡಿರುವ ಸಿಎಂ ಬಿಎಸ್ ವೈ

ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಹಗಲಿರಳು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಮತ್ತು ಪೋಲಿಸ್ ಸಿಬ್ಬಂದಿಗಳು ಹಾಗೂ ಎಲ್ಲಾ ಅಧಿಕಾರಿಗಳು, ಸ್ವಯಂ ಸೇವಕರು ಮನೆ ಮನೆಗೂ ಕೋವಿಡ್-19 ಕುರಿತು ಮಾಹಿತಿ ನೀಡುತ್ತಿರುವ ಪತ್ರಕರ್ತರು ಮತ್ತು  ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲರಿಗೂ ನಾನು ಇನ್ನೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ.

ಕೋವಿಡ್-19ಸೋಂಕು ಹರಡುವುದನ್ನು ನಿಯಂತ್ರಿಸಲು ನಿಮ್ಮ ಸಹಯೋಗ ಅತಿ ಅಗತ್ಯ ಎಂದಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ವಿಶ್ವ ಹಿಂದೂ ಪರಿಷದ್ ಬಜರಂಗದ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೃಹತ್ ಶ್ರೀರಾಮ ಶೋಭಾಯಾತ್ರೆ (Sri Rama Sobhayatre) ಹಿನ್ನಲೆಯಲ್ಲಿ ಮೊದಲ ದಿನ ಪೂರ್ವಭಾವಿಯಾಗಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಶೋಭಾ ಯಾತ್ರೆಯ

[ccc_my_favorite_select_button post_id="120514"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
47 ವಿವಿಧ ಪ್ರಕರಣ: 111 ಕೆಜಿ ಗಾಂಜಾ ನಾಶ..!

47 ವಿವಿಧ ಪ್ರಕರಣ: 111 ಕೆಜಿ ಗಾಂಜಾ ನಾಶ..!

ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು (Ganja) ಬೆಂಗಳೂರು ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರ (ಜಾ&ತ) ಅಧ್ಯಕ್ಷತೆಯಲ್ಲಿ ಸೆಂಚುರಿ ರೀಫೈನರೀಸ್ ಪ್ರೈ.ಲಿಮಿಟೆಡ್, ಫ್ಲ್ಯಾಟ್ ನಂ.17A & B, KIADB ಇಂಡಸ್ಟ್ರಿಯಲ್ ಏರಿಯಾ, ಹೊಸಕೋಟೆ ಯಲ್ಲಿ

[ccc_my_favorite_select_button post_id="120501"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!