ಬ್ರೇಕಿಂಗ್: ದೊಡ್ಡಬಳ್ಳಾಪುರ ತಾಲ್ಲೂಕಿನ ಕರೊನಾ ಸೋಂಕಿತರ ಪ್ರತ್ಯೇಕ ಬುಲೆಟಿನ್ – ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಕರೊನಾ ಸೊಂಕಿತರ ಮಾಹಿತಿಯ ಗೊಂದಲ ನಿವಾರಿಸಲು,ತಾಲೂಕಿಗೆ ಸಂಬಂಧಿಸಿದ ಬುಲೆಟಿನ್ ನೀಡುವಂತೆ ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರಿಗೆ ಸೂಚನೆ ನೀಡಲಾಗುವುದೆಂದು ಶಾಸಕ ಟಿ.ವೆಂಕಟರಮಣಯ್ಯ ಹರಿತಲೇಖನಿಗೆ ತಿಳಿಸಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡುತ್ತಿರುವ ಕರೊನಾ ಸೋಂಕಿನ ಬುಲೆಟಿನ್ ವರದಿಯ ಕುರಿತು ತಾಲೂಕಿನ ಜನತೆಯಲ್ಲಿ,ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ.

ಹರಿತಲೇಖನಿ ಕಲೆಹಾಕಿದ ಮಾಹಿತಿಯಂತೆ.ತಾಲೂಕು ಆಡಳಿತ,ತಾಲೂಕು ಆರೋಗ್ಯ ಇಲಾಖೆಯ ವರದಿಗೂ.ಜಿಲ್ಲಾ ಮತ್ತು ರಾಜ್ಯದ ಬುಲೆಟಿನ್ಗೂ ಸಾಮ್ಯತೆ ಇಲ್ಲದೆ ಜನತೆಯಲ್ಲಿ ಕರೊನಾ ಸೋಂಕಿನ ಸ್ಥಿತಿಗತಿ ಕುರಿತು ಗೊಂದಲಕ್ಕೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಸಂಬಂಧಿಸಿದ ಕರೊನಾ ಸೋಂಕಿತರ ವರದಿಗಳನ್ನು.ತಾಲೂಕು ಮಟ್ಟದಲ್ಲಿಯೇ ಪ್ರತ್ಯೇಕ ಬುಲೆಟಿನ್ ನೀಡಿ ಗೊಂದಲ ನಿವಾರಿಸುವಂತೆ ತಹಶಿಲ್ದಾರ್ ಅವರಿಗೆ ಸೂಚನೆ ನೀಡಲಾಗುವುದೆಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದ್ದಾರೆ.

ಗೊಂದಲಕಾರಿ ವರದಿಗೆ ತಾಪಂ ಅಧ್ಯಕ್ಷ ಬೇಸರ

ಕರೊನಾ ಸೋಂಕಿತ ಪ್ರಕರಣಗಳು ತಾಲೂಕಿನಲ್ಲಿ ಹಚ್ಚುತ್ತಿದ್ದರು ವರದಿಯಲ್ಲಿ ಉಲ್ಲೇಖವಾಗದಿರುವುದು ಆತಂಕವನ್ನು ಹೆಚ್ಚಿಸಿದೆ ಎಂದು ತಾಪಂ ಅಧ್ಯಕ್ಷ ಡಿ.ಸಿ.ಶಶಿಧರ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು ತಾಲೂಕಿನಿಂದ ವರದಿ ಸಲ್ಲಿಕೆಯಾದರು ಬುಲೆಟಿನ್ ಅಲ್ಲಿ ನಮೂದಾಗುತ್ತಿಲ್ಲ.ದೊಡ್ಡಹೆಜ್ಜಾಜಿಯಲ್ಲಿ ಸೋಂಕು ದೃಢ ಪಟ್ಟು ಸೀಲ್ ಡೌನ್ ಮಾಡಲಾಗಿದೆ.ಆದರೆ, ವರದಿಯಲ್ಲಿ ಪ್ರಸ್ತಾಪವಾಗುತ್ತಿಲ್ಲ.ಈ ಕಾರಣ ತಾಲೂಕಿಗೆ ಸಂಬಂಧಿಸಿದ ಪ್ರತ್ಯೇಕ ಕರೊನಾ ಬುಲೆಟಿನ್ ನೀಡುವ ಅಗತ್ಯವಿದ್ದು.ತಾಲೂಕು ಆರೋಗ್ಯಾಧಿಕಾರಿಗೆ ಸೂಚನೆ ನೀಡಲಾಗುವುದು ಎಂದಿದ್ದಾರೆ.

ರಾಜಕೀಯ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ.

ನನ್ನ ಸಂಪರ್ಕದಲ್ಲಿ ಯಾವೊಬ್ಬ ನಾಯಕರು ಇಲ್ಲ. ಒಂದು ವೇಳೆ ಸಂಪರ್ಕಕ್ಕೆ ಬಂದರೆ ನಮ್ಮ ಪಕ್ಷದ ಹಿರಿಯ ನಾಯಕನ ಜೊತೆ ಚರ್ಚಿಸಿ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120931"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]