ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 15 ರಂದು) 10 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ದೇವನಹಳ್ಳಿ ತಾಲ್ಲೂಕಿನಲ್ಲಿ 3, ಹೊಸಕೋಟೆ ತಾಲ್ಲೂಕಿನಲ್ಲಿ 3, ನೆಲಮಂಗಲ ತಾಲ್ಲೂಕಿನಲ್ಲಿ 3 ಹಾಗೂ ಬೆಂಗಳೂರು ನಗರ ಜಿಲ್ಲೆಯ 1 ಪ್ರಕರಣ ವರದಿಯಾಗಿದೆ.

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 15 ರಂದು) 10 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.

ದೇವನಹಳ್ಳಿ ತಾಲ್ಲೂಕಿನಲ್ಲಿ 3, ಹೊಸಕೋಟೆ ತಾಲ್ಲೂಕಿನಲ್ಲಿ 3, ನೆಲಮಂಗಲ ತಾಲ್ಲೂಕಿನಲ್ಲಿ 3 ಹಾಗೂ ಬೆಂಗಳೂರು ನಗರ ಜಿಲ್ಲೆಯ 1 ಪ್ರಕರಣ ವರದಿಯಾಗಿದೆ.
Recent Posts
ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,
ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು
ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.
ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.
ಐಪಿಎಲ್ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.
ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.
Copyright 2019-2026 Harithalekhani. All Rights Reserved.