ದೊಡ್ಡಬಳ್ಳಾಪುರದಲ್ಲಿ‌ ಏರುತ್ತಿದೆ ಕರೊನಾ ಸೋಂಕಿತರು ಸಂಖ್ಯೆ / ಶನಿವಾರ 21ಮಂದಿಯಲ್ಲಿ ಕರೊನಾ ದೃಢ..!

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು,ಇಂದು ಸಹ ಮತ್ತೆ ಇಪ್ಪತ್ತೊಂದು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಶನಿವಾರ ಬಿಡುಗಡೆ ಮಾಡಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ಬುಲೆಟಿನಲ್ಲಿ ಇಂದು 11 ಮಂದಿ ಪುರುಷರು ಹಾಗೂ 10ಮಂದಿ ಮಹಿಳೆಯರು ಸೇರಿ ಇಪ್ಪತ್ತೊಂದು ಜನರಿಗೆ ಸೋಂಕು ದೃಢ ಪಟ್ಟಿದೆಯೆಂದು  ವರದಿಯಾಗಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ,ನಗರಸಭೆ ವ್ಯಾಪ್ತಿಯ ಮಂಜುನಾಥ ಲೇಔಟ್ನಲ್ಲಿ ಓರ್ವ ಮಹಿಳೆ,ರೋಜಿಪುರದ ಒಂದು ಗಂಡು,ಎಲೆಪೇಟೆಯ ಒಂದು ಗಂಡು,ಸರ್ಕಾರಿ ಆಸ್ಪತ್ರೆಯ ಕ್ವಾಟ್ರಸ್ಸಿನ ಒಂದು ಹೆಣ್ಣು,ಗ್ರಾಮಾಂತರ ಪ್ರದೇಶದ 

ಕೆಸ್ತೂರಿನ ಒಂದು ಗಂಡು,ಆಲಹಳ್ಳಿಯ ಒಂದು ಹೆಣ್ಣು,ಕಸುವನಹಳ್ಳಿಯ ಆರು ಗಂಡು,ನಾಲ್ಕು ಹೆಣ್ಣು,ಬಾಶೆಟ್ಟಹಳ್ಳಿಯಲ್ಲಿ ಒಂದು ಗಂಡು,ಮೂರು ಹೆಣ್ಣು,ಬನ್ನಿಮಂಗಲದ ಓರ್ವ ಪುರುಷನಲ್ಲಿ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಶನಿವಾರದ ವರದಿಯಂತೆ ಪ್ರಸ್ತುತ ತಾಲೂಕಿನಲ್ಲಿ 171 ಕರೊನಾ ಪ್ರಕರಣಗಳು ಸಕ್ರಿಯ ಪ್ರಕರಣಗಳಾಗಿದ್ದು, ಆರು ಮಂದಿ ಮೃತ ಪಟ್ಟಿದ್ದರೆ,ಆರು ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಂಕಿಗೆ ಒಳಗಾದ 47 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ 112 ಮಂದಿಯನ್ನು ದೇವನಹಳ್ಳಿ / ಹಜ್ ಭವನ /ಖಾಸಗಿ ಆಸ್ಪತ್ರೆ /ಹೊಂ ಐಸೋಲೇಷನ್ ಅಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]