ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 19 ರಂದು) 70 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ವರದಿ ತಿಳಿಸಿದೆ.
ನೆಲಮಂಗಲ ತಾಲ್ಲೂಕಿನಲ್ಲಿ 5, ಹೊಸಕೋಟೆ ತಾಲ್ಲೂಕಿನಲ್ಲಿ 25, ದೇವನಹಳ್ಳಿ ತಾಲ್ಲೂಕಿನಲ್ಲಿ 18,ಹಾಗೂ ಬೆಂಗಳೂರು ನಗರ ಜಿಲ್ಲೆಯ 5 ಪ್ರಕರಣಗಳು ವರದಿಯಾಗಿದೆ.
ಉಳಿದಂತೆ ಜಿಲ್ಲಾ ವರದಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕರೊನಾ ಪೀಡಿತರ ಅಂಕಿ ಅಂಶಗಳ ಗೊಂದಲ ಮುಂದುವರೆದ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ