ಅನ್ಯ ರಾಜ್ಯಗಳಿಗೆ ಹೋಗುವ ಕಾರ್ಮಿಕರು/ವಲಸಿಗರು ಮಸ್ಟರಿಂಗ್ ಕೇಂದ್ರಗಳಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯ..!

ದೊಡ್ಡಬಳ್ಳಾಪುರ: ಕೋವಿಡ್-19 ಹಿನ್ನೆಲೆಯಲ್ಲಿ ಅನ್ಯ ರಾಜ್ಯಗಳಿಗೆ ಪ್ರಯಾಣಿಸಲು ಇಚ್ಛಿಸುವ ಕಾರ್ಮಿಕರು/ವಲಸಿಗರು ತಮ್ಮ ವಿವರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಕೂಡಲೇ ಹೆಸರು ನೋಂದಾಯಿಸಿಕೊಳ್ಳುವುದು ಹಾಗೂ ಹೆಸರು ನೋಂದಾಯಿಸಿದ ಕಾರ್ಮಿಕ/ವಲಸಿಗರು ಈ ಮಸ್ಟರಿಂಗ್ ಕೇಂದ್ರಗಳಲ್ಲಿಯೇ ಉಳಿದುಕೊಳ್ಳುವುದು ಕಡ್ಡಾಯವಾಗಿದ್ದು, ಉಳಿದುಕೊಳ್ಳಲು ಉಚಿತ ವ್ಯವಸ್ಥೆ ಮಾಡಲಾಗಿರುತ್ತದೆ. ಉಚಿತ ಊಟದ ವ್ಯವಸ್ಥೆ ಹಾಗೂ ವೈದ್ಯಕೀಯ ತಪಾಸಣೆ ನಡೆಸಲಾಗುವುದಲ್ಲದೆ, ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ನೆರವಾಗುವಂತೆ ಅವರುಗಳನ್ನು ಶ್ರಮಿಕ್ ರೈಲ್ವೇ ಸ್ಟೇಷನ್‍ಗೆ ತಲುಪಿಸಲು ಸಾರಿಗೆ ವ್ಯವಸ್ಥೆಯನ್ನೂ ಉಚಿತವಾಗಿ ಮಾಡಲಾಗುವುದು.

ಮಸ್ಟರಿಂಗ್ ಕೇಂದ್ರಗಳಲ್ಲಿ ಹೆಸರು ನೋಂದಾವಣೆಗೆಂದು ಮೇಲ್ವಿಚಾರಕರನ್ನಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಮಂಜುನಾಥ್ (ಮೊ.ಸಂ:8660385483), ದೇವನಹಳ್ಳಿ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ರಂಗಪ್ಪ (ಮೊ.ಸಂ:8892372879), ನೆಲಮಂಗಲ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ರವಿ (ಮೊ.ಸಂ:9844232576), ಹೊಸಕೋಟೆ ತಾಲ್ಲೂಕಿನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಮುನಿಕೃಷ್ಣಪ್ಪ (ಮೊ.ಸಂ:7259956791) ಅವರನ್ನು ನೇಮಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ನೋಡಲ್ ಅಧಿಕಾರಿಯಾದ ಯಶಸ್ವಿನಿ (ಮೊ.ಸಂ.:9481389269) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಜಕೀಯ

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ.

“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="121720"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]