ಶುಭ ಶ್ರಾವಣದ ಸೂಚನೆ / ದೊಡ್ಡಬಳ್ಳಾಪುರ ತಾಲೂಕಿಗೆ ಇಂದಿಲ್ಲ ಕರೊನಾ ಸಂಕಷ್ಟ

ದೊಡ್ಡಬಳ್ಳಾಪುರ: ಕಳೆದ ನಾಲ್ಕೈದು ದಿನಗಳಿಂದ ತೀವ್ರವಾಗಿ ತಾಲೂಕನ್ನು ಕಾಡುತ್ತಿದ್ದ ಕರೊನಾ,ಭೀಮನ ಅಮಾವಾಸ್ಯೆಯಾದ ಇಂದು ಅಲ್ಪಮಟ್ಟಿಗೆ ಬಿಡುವು ನೀಡಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಸೋಮವಾರ ಸಂಜೆ ಬಿಡುಗಡೆ ಮಾಡಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ಬುಲೆಟಿನಲ್ಲಿ.ಕರೊನಾ ದೃಢ ಪಟ್ಟಿರುವ ಯಾವುದೇ ಪ್ರಕಣವಿಲ್ಲವೆಂದು ವರದಿಯಾಗಿದೆ.

ಸೋಮವಾರದ ವರದಿಯಂತೆ ಪ್ರಸ್ತುತ ತಾಲೂಕಿನಲ್ಲಿ 197 ಕರೊನಾ ಪ್ರಕರಣಗಳು ಸಕ್ರಿಯ ಪ್ರಕರಣಗಳಾಗಿದ್ದು,ಏಳು ಮಂದಿ ಮೃತ ಪಟ್ಟಿದ್ದರೆ,ಆರು ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಂಕಿಗೆ ಒಳಗಾದ 50 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ 134 ಮಂದಿಯನ್ನು ದೇವನಹಳ್ಳಿ / ಹಜ್ ಭವನ /ಖಾಸಗಿ ಆಸ್ಪತ್ರೆ /ಹೊಂ ಐಸೋಲೇಷನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೆರವೇರಿಸಿದರು.

[ccc_my_favorite_select_button post_id="120981"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]