Recent Posts
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಯ (Guarantee scheme) ಶಿಬಿರಗಳನ್ನು ಇದೇ ತಿಂಗಳ 29 ರಿಂದ ಆರಂಭಿಸಲಾಗುತ್ತಿದೆ.
ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.
ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.
ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.
2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).
ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.
ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).