ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 22 ರಂದು) 139 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ವರದಿ ಅನ್ವಯ ನೆಲಮಂಗಲ ತಾಲ್ಲೂಕಿನಲ್ಲಿ 34, ಹೊಸಕೋಟೆ ತಾಲ್ಲೂಕಿನಲ್ಲಿ 26, ದೇವನಹಳ್ಳಿ ತಾಲ್ಲೂಕಿನಲ್ಲಿ 16 ಬೆಂಗಳೂರು ನಗರ ಹಾಗೂ ಇತರೆ ಜಿಲ್ಲೆಗಳ 33 ಪ್ರಕರಣಗಳು ವರದಿಯಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಕುರಿತು ಅಂಕಿಅಂಶದ ವರದಿ ಗೊಂದಲದ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.