ದೊಡ್ಡಬಳ್ಳಾಪುರದ 53 ಮಂದಿ ಕರೊನಾದಿಂದ ಗುಣಮುಖ / ಎಂಟು ಮಂದಿ ಸಾವು / 267ಕ್ಕೇರಿದ ಸೋಂಕಿತರ ಸಂಖ್ಯೆ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿಂದು 34 ಮಂದಿಗೆ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಸುಮಾರು 55 ವರ್ಷದ ವ್ಯಕ್ತಿಯೋರ್ವರು ಮೃತಪಟ್ಟು, 53 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ತಾಲೂಕು ಆಡಳಿತ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

ತಾಲೂಕಿನ ಕೋವಿಡ್ -19 ಬುಲೆಟಿನಲ್ಲಿ ಮಾಹಿತಿಯಂತೆ ಇಂದು 23 ಮಂದಿ ಪುರುಷರು ಹಾಗೂ 11 ಮಂದಿ ಮಹಿಳೆಯರು ಸೇರಿ ಮುವತ್ತನಾಲ್ಕು ಜನರಿಗೆ ಸೋಂಕು ದೃಢ ಪಟ್ಟಿದೆಯೆಂದು ವರದಿಯಾಗಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ ಹೆಗ್ಗಡಿಹಳ್ಳಿ 2, ಶಾಂತಿನಗರ 1, ಸ್ಕೌಟ್ ಕ್ಯಾಂಪ್ ರಸ್ತೆ 1, ಟ್ಯಾಂಕ್ ರಸ್ತೆ 3, ತ್ಯಾಗರಾಜನಗರ 2, ಬ್ಯಾಂಕ್ ಸರ್ಕಲ್ 1, ಕುಚ್ಚಪ್ಪನ ಪೇಟೆ 1, ಪಾಲನಜೋಗಹಳ್ಳಿ 1, ಬಾಶೆಟ್ಟಹಳ್ಳಿ 4,ಚಿಕ್ಕಪೇಟೆ 1, ತೇರಿನಬೀದಿ ರಸ್ತೆ 1, ರಘುನಾಥ ಪುರ 1, ಚೈತನ್ಯನಗರ 1, ಹೇಮಾವತಿ ಪೇಟೆ 1, ಪ್ರಿಯದರ್ಶಿನಿ ಬಡಾವಣೆ 1, ದರ್ಗಾಜೋಗಹಳ್ಳಿ 1, ರೈಲ್ವೆ ಸ್ಟೇಷನ್ 2, ಗಂಗಾಧರಪುರ 1, ಮಾರುತಿ ಶಾಲೆಯ ಸಮೀಪ 1, ಪೊಲೀಸ್ ಕ್ವಾಟ್ರಸ್ 1, ಶಹಜಾನಂದನಗರ 1, ಟಿಬಿ ವೃತ್ತ 1, ಕಾಡನೂರು ಕೈಮರ 1, ಇಸ್ಲಾಂಪುರ 1, ವೀರಭದ್ರಯ್ಯನ ಪಾಳ್ಯದ ಇಬ್ಬರಿಗೆ ಕರೊನಾ ದೃಢಪಟ್ಟಿದೆ.

ಗುರುವಾರದ ವರದಿಯಂತೆ  ಪ್ರಸ್ತುತ ತಾಲೂಕಿನಲ್ಲಿ 267 ಕರೊನಾ ಪ್ರಕರಣಗಳು ಸಕ್ರಿಯ ಪ್ರಕರಣಗಳಾಗಿದ್ದು,ಎಂಟು ಮಂದಿ ಮೃತ ಪಟ್ಟಿದ್ದರೆ,53 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಂಕಿಗೆ ಒಳಗಾದ 24 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 182 ಮಂದಿಯನ್ನು ದೇವನಹಳ್ಳಿ / ಹಜ್ ಭವನ /ಖಾಸಗಿ ಆಸ್ಪತ್ರೆ /ಹೊಂ ಐಸೋಲೇಷನ್ ಅಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ದ ದೂರು

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ದ ದೂರು

ತಮಿಳುನಾಡು, ಬಂಗಾಳ ಚುನಾವಣೆ ನಡೆಯುತ್ತಿರುವಾಗ, ತಮ್ಮ ಪಕ್ಷದ ಪರ ಭಾಷಣಕ್ಕಾಗಿ ಸರಕಾರಿ ಸ್ವಾಮ್ಯದ ದೂರದರ್ಶನವನ್ನು ಮೋದಿ (Modi)ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

[ccc_my_favorite_select_button post_id="121155"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!